ಬ್ರೇಕಿಂಗ್ ನ್ಯೂಸ್
22-09-21 11:46 am Headline Karnataka News Network ದೇಶ - ವಿದೇಶ
ಸಿಡ್ನಿ,ಸೆ.21: ಆಗ್ನೇಯ ಆಸ್ಟ್ರೇಲಿಯಾದಲ್ಲಿ ಬುಧವಾರ ಮುಂಜಾನೆ ಅಪರೂಪದ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಕಟ್ಟಡಗಳು ಅಲುಗಾಡಿದ್ದು, ಗೋಡೆಗಳು ಉರುಳಿ ಬಿದ್ದವು ಹಾಗೂ ಗಾಬರಿಗೊಂಡ ನಿವಾಸಿಗಳು ಮೆಲ್ಬೋರ್ನ್ನ ರಸ್ತೆಗಳತ್ತ ಓಡಿದರು ಎಂದು ವರದಿಯಾಗಿದೆ.
ಆಳವಿಲ್ಲದ ಭೂಕಂಪವು ದೇಶದ ಎರಡನೇ ಅತ್ಯಂತ ದೊಡ್ಡ ನಗರ ಮೆಲ್ಬೋರ್ನ್ ಪೂರ್ವಕ್ಕೆ ಸ್ಥಳೀಯ ಸಮಯ 9:00 ಗಂಟೆಯ ನಂತರ (2300 GMT) ಅಪ್ಪಳಿಸಿತು .








ಅಮೆರಿಕದ ಜಿಯಾಲಾಜಿಕಲ್ ಸರ್ವೇ ಕಂಪನಿಯು ಭೂಕಂಪದ ಪ್ರಮಾಣವನ್ನು 5.8 ರಷ್ಟಿತ್ತು ಎಂದಿದೆ. ನಂತರ ಅದನ್ನು 5.9 ಕ್ಕೆ ಪರಿಷ್ಕರಿಸಲಾಯಿತು. ಭೂಕಂಪನವು 10 ಕಿಲೋಮೀಟರ್ (ಆರು ಮೈಲಿ) ಆಳದಲ್ಲಿ ಅಪ್ಪಳಿಸಿತು ಎಂದು ಜಿಯಾಲಾಜಿಕಲ್ ಸರ್ವೇ ತಿಳಿಸಿದೆ.
ಮೆಲ್ಬೋರ್ನ್ ನ ಚಾಪೆಲ್ ಸ್ಟ್ರೀಟ್ ಸುತ್ತಮುತ್ತಲಿನ ಜನಪ್ರಿಯ ಶಾಪಿಂಗ್ ಪ್ರದೇಶದಲ್ಲಿ ಕಸಕಡ್ಡಿಗಳು ಬಿದ್ದಿದ್ದು, ಕಟ್ಟಡಗಳಿಂದ ಇಟ್ಟಿಗೆಗಳು ಸಡಿಲವಾಗಿ ಹೊರ ಬರುತ್ತಿವೆ.
ಭೂಮಿ ನಡುಗಿದಾಗ ತಾನು ರಸ್ತೆಗೆ ಧಾವಿಸಿದೆ. ಇಡೀ ಕಟ್ಟಡವು ಅಲುಗಾಡುತ್ತಿತ್ತು. ಎಲ್ಲಾ ಕಿಟಕಿಗಳು, ಗಾಜು ಅಲುಗಾಡುತ್ತಿದ್ದವು ಎಂದು ಮೆಲ್ಬೋರ್ನ್ನ ಓಪನ್ ಕೆಫೆಯ ಮಾಲೀಕ ಝೂಮ್ ಫಿಮ್ ಹೇಳಿದರು.
Region: Mansfield, VIC
— EarthquakesGA (@EarthquakesGA) September 21, 2021
Mag: 6.0
UTC: 2021-09-21 23:15:54
Lat: -37.42, Lon: 146.32
Dep: 10km
For more info and updates, or if you felt this earthquake, go to https://t.co/XDfYnAnC4h
A rare quake rattled southeastern Australia early Wednesday, shaking buildings, knocking down walls and sending panicked residents running into the streets of Melbourne.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am