ಬ್ರೇಕಿಂಗ್ ನ್ಯೂಸ್
25-09-21 10:56 am Headline Karnataka News Network ದೇಶ - ವಿದೇಶ
ರಾಜಸ್ಥಾನ, ಸೆ.25: ರೀಟ್ ಪರೀಕ್ಷೆ ಬರೆಯಲು ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಕ್ಸು ಹೆದ್ದಾರಿಯಲ್ಲಿ ನಡೆದಿದೆ. ದುರಂತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬರಾನ್ನಿಂದ ರೀಟ್ ಪರೀಕ್ಷೆ ಬರೆಯಲು 11 ಪರೀಕ್ಷಾರ್ಥಿಗಳು ವ್ಯಾನ್ನಲ್ಲಿ ತೆರಳುತ್ತಿದ್ದ ವೇಳೆ, ಚಕ್ಸುವಿನ ರಾಷ್ಟ್ರೀಯ ಹೆದ್ದಾರಿ 12 ರ ನಿಮೋಡಿಯಾ ಬಳಿ ದುರಂತ ಸಂಭವಿಸಿದೆ. ವ್ಯಾನ್ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಕ್ಸು ಪೊಲೀಸರು, ತನಿಖೆ ಆರಂಭಿಸಿದ್ದಾರೆ.
Six persons were killed and four injured after a van rammed into a multi-axle truck near Chaksu in Jaipur on Saturday morning
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm