ಬ್ರೇಕಿಂಗ್ ನ್ಯೂಸ್
10-11-21 01:42 pm Headline Karnataka News Network ದೇಶ - ವಿದೇಶ
ಜೈಪುರ, ನ 10: ರಾಜಸ್ಥಾನದ ಬಾರ್ಮರ್-ಜೋಧ್‌ಪುರ ಹೆದ್ದಾರಿಯಲ್ಲಿ ಬುಧವಾರದಂದು ಟ್ಯಾಂಕರ್ ಡಿಕ್ಕಿ ಹೊಡೆದು ಪ್ರಯಾಣಿಕರಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅಪಘಾತ ಸಂಭವಿಸುವ ಮುನ್ನ ಬಸ್‌ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ಸ್ಥಳದಿಂದ ಇದುವರೆಗೆ 10 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ.
ಅಪಘಾತದ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪಚ್ಪದ್ರಾ ಶಾಸಕ ಮದನ್ ಪ್ರಜಾಪತ್, ಉಸ್ತುವಾರಿ ಸಚಿವ ಸುಖರಾಮ್ ವಿಷ್ಣೋಯ್, ವಿಭಾಗೀಯ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನಿಡಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರಯಾಣಿಕರೊಬ್ಬರ ಪ್ರಕಾರ, ಬಸ್ ಬಲೋತ್ರಾದಿಂದ ಬೆಳಿಗ್ಗೆ 9:55 ಕ್ಕೆ ಹೊರಟಿತ್ತು, ಈ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ಯಾಂಕರ್ ಬಸ್‌ಗೆ ಡಿಕ್ಕಿ ಹೊಡೆದಿದೆ, ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿತು. 10 ಜನರನ್ನು ಹೊರತೆಗೆಯಲಾಗಿದ್ದು, ಉಳಿದ ಪ್ರಯಾಣಿಕರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
12 people died and several were injured on Wednesday in a collision between a passenger bus and a truck near Pachpadra in Rajasthan's Barmer district, as per the police. CM Ashok Gehlot directed District Collector regarding relief and rescue operations, asked him to ensure medical treatment for the injured.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm