ಬ್ರೇಕಿಂಗ್ ನ್ಯೂಸ್
13-12-21 07:54 pm HK Desk news ದೇಶ - ವಿದೇಶ
ಶ್ರೀನಗರ, ಡಿ.13: ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಬಸ್ಸಿನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಸಾವು ಕಂಡಿದ್ದಾರೆ. 12 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.
ಶ್ರೀನಗರದ ಪಾಂಥಾ ಚೌಕ್ ಎಂಬಲ್ಲಿ ಘಟನೆ ನಡೆದಿದೆ. ಪೊಲೀಸರು ಬುಲೆಟ್ ಪ್ರೂಫ್ ಇರದ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ನಿಶಸ್ತ್ರರಾಗಿದ್ದುದರಿಂದ ಮರುದಾಳಿ ನಡೆಸಲಾಗಿಲ್ಲ ಎನ್ನಲಾಗುತ್ತಿದೆ. ಜಮ್ಮು ಕಾಶ್ಮೀರದ 9ನೇ ಬೆಟಾಲಿಯನ್ ವಿಭಾಗದ ಪೊಲೀಸರು ಡ್ಯೂಟಿ ಮುಗಿಸಿ ಬಸ್ಸಿನಲ್ಲಿ ತೆರಳುತ್ತಿದ್ದಾಗ ದಾಳಿ ನಡೆಸಲಾಗಿದೆ.
ಗಾಯಗೊಂಡ 12 ಮಂದಿ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಐಜಿಪಿ ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ಪೊಲೀಸರು ಮತ್ತು ಸೇನೆಯಿಂದ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.
An incident of firing reported in Srinagar’s Zewan area. According to the early reports, 12 security personnel have been injured in the firing out of which three reported critical. Reports further add that the area has been cordon off to nab the attackers.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm