ಬ್ರೇಕಿಂಗ್ ನ್ಯೂಸ್
29-12-21 05:06 pm HK Desk news ದೇಶ - ವಿದೇಶ
ನವದೆಹಲಿ, ಡಿ, 29: ಕೊರೊನಾ ವೈರಸ್ನ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಪ್ರವಾಸ ಮುಂದೂಡಿಕೆಯಾಗಿದೆ.
ಪೂರ್ವನಿಗದಿಯಂತೆ ಮೋದಿ ಅವರು ಜನವರಿ 6ರಂದು ಯುಎಇಗೆ ತೆರಳಬೇಕಿತ್ತು. ಪ್ರವಾಸ ಮುಂದೂಡಿಕೆಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಮೋದಿ ಅವರ ಯುಎಇ ಹಾಗೂ ಕುವೈತ್ ಪ್ರವಾಸ ಮುಂದೂಡಿಕೆಯಾಗಿದೆ. ಪ್ರವಾಸದ ದಿನಾಂಕ ಫೆಬ್ರುವರಿಗೆ ಮರುನಿಗದಿಯಾಗುವ ಸಾಧ್ಯತೆ ಇದೆ.
ಅಮೆರಿಕ, ಯುರೋಪ್ ದೇಶಗಳು, ದಕ್ಷಿಣ ಆಫ್ರಿಕಾಗಳಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದಲ್ಲಿ ಪರಿಸ್ಥಿತಿ ಸದ್ಯ ನಿಯಂತ್ರಣದಲ್ಲಿದ್ದರೂ ಈವರೆಗೆ 781 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಯುಎಇಯಲ್ಲಿ ಸೋಮವಾರ 1,732 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು.
Prime Minister Narendra Modi, who was scheduled to visit United Arab Emirates (UAE) in January, has been postponed, sources said on Wednesday. According to the sources, PM Modi was scheduled to visit the UAE on January 6 and was expected to meet the top leadership of the UAE there.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm