ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್‌ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್‌ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್‌ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್‍ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am