ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm