ಬ್ರೇಕಿಂಗ್ ನ್ಯೂಸ್
05-01-22 11:10 pm HK Desk news ದೇಶ - ವಿದೇಶ
ಚೆನ್ನೈ, ಜ. 05: ತಮಿಳುನಾಡಿನಲ್ಲೂ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಟಾಲಿನ್ ಸರ್ಕಾರ ಭಾನುವಾರದಂದು ಸಂಪೂರ್ಣ ಲಾಕ್ಡೌನ್ ಘೋಷಿಸಿದೆ.
ರಾಜ್ಯಾದ್ಯಾಂತ ಭಾನುವಾರದಂದು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದ್ದು, ಶನಿವಾರ ಮೆಗಾ ಕೋವಿಡ್-19 ಲಸಿಕೆ ಅಭಿಯಾನ ನಡೆಯಲಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಅವರು ಬುಧವಾರ ಹೇಳಿದ್ದಾರೆ.
ಹೆಚ್ಚಿನ ನಿರ್ಬಂಧಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ. ಓಮಿಕ್ರಾನ್ ಪಾಸಿಟಿವ್ ಬಂದವರುಎರಡು ಲಸಿಕೆ ಡೋಸ್ ಲಸಿಕೆ ಪಡೆದಿದ್ದರೆ ಮನೆಯಲ್ಲಿ ಪ್ರತ್ಯೇಕವಾಗಿರುವಂತೆ ಸುಬ್ರಮಣಿಯನ್ ಅವರು ಸಲಹೆ ನೀಡಿದ್ದಾರೆ. ಅಲ್ಲದೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ.
Tamil Nadu Omicron Coronavirus Cases Live Updates, Tamil Nadu Sunday Lockdown, Chennai Omicron Covid-19 Cases Today News Live, Chennai Travel Guidelines, 5 January: According to the latest guidelines issued, all busses, trains, metros will operate at 50 per cent occupancy.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm