ಬ್ರೇಕಿಂಗ್ ನ್ಯೂಸ್
06-01-22 12:48 pm HK Desk news ದೇಶ - ವಿದೇಶ
ರಾಂಚಿ, ಜ 06 : ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕನಿಷ್ಠ 17ಜನರು ಸಾವನ್ನಪ್ಪಿದ ಭೀಕರ ಅಪಘಾತ ಜಾರ್ಖಂಡ್ನ ಪಾಕುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಈ ದುರ್ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ವಿಷಾದ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ಪರಿಹಾರ ಧನ ನೀಡುವುದಾಗಿ ಘೋಷಿಸಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಸಾಹಿಬ್ಜಂಗ್ ನ ಬರ್ಹರ್ವಾದಿಂದ ಡಿಯೋಗರ್ನ ಜಸಿದ್ಹ್ ಗೆ ತೆರಳುತ್ತಿತ್ತು.
ಅಪಘಾತದ ಬಳಿಕ ಕೆಲವು ಪ್ರಯಾಣಿಕರು ಬಸ್ನೊಳಗೆ ಸಿಲುಕಿದ್ದರು. ನಂತರ ಅವರನ್ನು ರಕ್ಷಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
A bus with around 40 passengers on board collided with a truck carrying gas cylinders in Jharkhand. It was heading to Jasidih in Deoghar district from Barharwa in Sahibgan. 17 passengers are killed and more feared dead.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm