ಬ್ರೇಕಿಂಗ್ ನ್ಯೂಸ್
08-01-22 08:50 pm HK Desk news ದೇಶ - ವಿದೇಶ
ಆಂಧ್ರಪ್ರದೇಶ, ಜ 08: ಸಾಲಬಾಧೆಯಿಂದಾಗಿ ತೆಲಂಗಾಣದ ಕುಟುಂಬವೊಂದರ ನಾಲ್ವರು ಸದಸ್ಯರು ಆಂಧ್ರಪ್ರದೇಶದ ವಿಜಯವಾಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀಲತಾ(54), ಆಶಿಷ್(22), ಸುರೇಶ್ (56) ಹಾಗೂ ಅಖಿಲ್(28) ಎಂಬುವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ತೆಲಂಗಾಣದ ಈ ಕುಟುಂಬ ಆಂಧ್ರಪ್ರದೇಶದ ವಿಜಯವಾಡದಲ್ಲಿನ ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಈಚೆಗೆ ಭೇಟಿ ನೀಡಿತ್ತು. ಇಲ್ಲಿನ ಹೋಟೆಲ್ ಒಂದರಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡಿದ್ದರು. ಕೆಲ ದಿನಗಳಿಂದ ಇಲ್ಲೇ ಇದ್ದ ಕುಟುಂಬಸ್ಥರು, 'ಸಾಲಬಾಧೆಯಿಂದ ಜೀವನ ಕಷ್ಟವಾಗುತ್ತಿದೆ. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ' ಎಂದು ತಮ್ಮ ಸಂಬಂಧಿಯೊಬ್ಬರಿಗೆ ವಾಯ್ಸ್ ಸಂದೇಶ ಕಳುಹಿಸಿದ್ದರು. ಇದರಿಂದ ಗಾಬರಿಯಾದ ಸಂಬಂಧಿಕರು ಹೋಟೆಲ್ನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸಿಬ್ಬಂದಿ ಅವರಿದ್ದ ರೂಮ್ಗೆ ಬಂದು ಪರಿಶೀಲಿಸಿದಾಗ ತಾಯಿ ಶ್ರೀಲತಾ ಮತ್ತು ಪುತ್ರ ಆಶಿಷ್ ವಿಷ ಸೇವನೆಯಿಂದ ಸಾವನ್ನಪ್ಪಿದ್ದು ದೃಢಪಟ್ಟಿದೆ.
ವಿಷಯ ತಿಳಿದ ಪೊಲೀಸರು ರೂಮ್ ತಪಾಸಣೆ ನಡೆಸಿದಾಗ 20ಕ್ಕೂ ಅಧಿಕ ಇನ್ಸುಲಿನ್ ಬಾಟಲ್ಗಳು ಪತ್ತೆಯಾಗಿವೆ. ಮೃತಪಟ್ಟ ಆಶಿಷ್ ಬಿ-ಫಾರ್ಮ್ ವಿದ್ಯಾರ್ಥಿಯಾಗಿದ್ದು, ಇವುಗಳ ಬಗ್ಗೆ ಅರಿವಿದ್ದ ಕಾರಣ ಹೆಚ್ಚಾಗಿ ಇನ್ಸುಲಿನ್ ಇಂಜೆಕ್ಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಇದೇ ವೇಳೆ ತಂದೆ ಸುರೇಶ್ ಮತ್ತು ಇನ್ನೊಬ್ಬ ಪುತ್ರ ಅಖಿಲ್ ಕೃಷ್ಣಾ ನದಿಯಲ್ಲಿ ಧುಮುಕಿ ಸಾವನ್ನಪ್ಪಿದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
In yet another family suicide, four members of a family from Nizamabad district committed suicide in Vijayawada here on Friday night. The deceased were – Suresh, Srilatha and their two sons Ashish and Akhil who came to Vijayawada to have a darshan of Goddess Kanaka Durga. They checked into Sri Kanyakaparameswari cottage.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm