ಬ್ರೇಕಿಂಗ್ ನ್ಯೂಸ್
11-01-22 11:12 am HK Desk news ದೇಶ - ವಿದೇಶ
ನವದೆಹಲಿ, ಜ 11: ಸರ್ಕಾರದ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ(ಎನ್‌ಸಿಪಿಸಿಆರ್) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.
ಪಾದಯಾತ್ರೆ ವೇಳೆ ಶಾಲಾ ಮಕ್ಕಳನ್ನು ಶಿವಕುಮಾರ್ ಭೇಟಿಯಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದೆ.
ಪತ್ರದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಶಿವಕುಮಾರ್ ವಿರುದ್ಧ ಕ್ರಮ ಕೈಗೊಂಡು 7 ದಿನಗಳ ಒಳಗಡೆ ವರದಿ ನೀಡುವಂತೆ ಸೂಚಿಸಿದೆ. ಪತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಇರುವ ವಿಡಿಯೋದ ಟ್ವಿಟ್ಟರ್ ಲಿಂಕ್ ಅನ್ನು ಉಲ್ಲೇಖಿಸಿದೆ. ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವ ಬಗ್ಗೆ ತನಿಖೆ ನಡೆಸುವಂತೆ ಆಯೋಗ ಸೂಚಿಸಿದೆ.
ಶಿವಕುಮಾರ್ ಅವರು ಪಾದಯಾತ್ರೆ ವೇಳೆ ವಿಶ್ವೋದಯ ಶಾಲೆಗೆ ಭೇಟಿ ನೀಡಿದ್ದರು. ಆ ವೇಳೆ ಮಕ್ಕಳ ಗುಂಪಿನ ನಡುವೆ ಸಾಮಾಜಿಕ ಅಂತರ ಕಾಪಾಡದೇ, ಮಾಸ್ಕ್ ಧರಿಸದೇ ಫೋಟೊ ತೆಗೆಸಿಕೊಂಡಿದ್ದು ಟೀಕೆಗೆ ಗುರಿಯಾಗಿತ್ತು.
National Commission for Protection of Child Rights (NCPCR), on Monday complained that the Karnataka Pradesh Congress Committee (KPCC) chief DK Shivakumar met school children during Congress' "Mekedatu Padayatre" and indulged them in political activity and more importantly exposed them to COVID-19 by not adhering to COVID-19-appropriate behaviour.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm