ಬ್ರೇಕಿಂಗ್ ನ್ಯೂಸ್
18-01-22 03:08 pm HK Desk news ದೇಶ - ವಿದೇಶ
ರಾಂಚಿ, ಜ 18 : ಒಲ್ಲದ ಮನಸ್ಸಿನಿಂದ ಮನೆಯವರ ಒತ್ತಾಯಕ್ಕೆ ಮದುವೆ ಮಾಡಿಕೊಂಡಿರುವ ಯುವತಿ ಮರುದಿನವೇ ಸಲಿಂಗ ಸಂಗಾತಿ ಜೊತೆ ಓಡಿ ಹೋಗಿರುವ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ.
ಕುಟುಂಬಸ್ಥರು ಬಲಂತವಾಗಿ ಯುವತಿಯ ಮದುವೆ ಮಾಡಿದ್ದಾರೆ. ಆದರೆ ಆಕೆ ಮರುದಿನವೇ ಸಲಿಂಗ ಸಂಗಾತಿ ಜೊತೆ ಓಡಿ ಹೋಗಿದ್ದಾಳೆ. ಈ ಜೋಡಿ ತಮಗೆ ರಕ್ಷಣೆ ನೀಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಯುವತಿ ವಿವಾಹ ಮಾಡಿಕೊಳ್ಳುವುದಕ್ಕೂ ಮುಂಚಿತವಾಗಿ ಸಲಿಂಗ ಸಂಗಾತಿ ಜೊತೆ ವಾಸವಾಗಿದ್ದಳು. ಇದನ್ನರಿತ ಕುಟುಂಬಸ್ಥರು ಯುವಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಿದ್ದಾರೆ. ಈ ಬೆನ್ನಲ್ಲೇ ಆಕೆ ಮದುವೆಯಾದ ಮರುದಿನವೇ ಸಲಿಂಗ ಸಂಗಾತಿ ಜೊತೆಗೆ ಎಸ್ಕೇಪ್ ಆಗಿದ್ದಾಳೆ. ಇಬ್ಬರೂ ಕಳೆದ ಅನೇಕ ವರ್ಷಗಳಿಂದ ಪರಿಚಯವಾಗಿದ್ದು, ಒಬ್ಬರನ್ನೊಬ್ಬರು ಪ್ರೀತಿಸಲು ಶುರು ಮಾಡಿದ್ದರಂತೆ. ಪೊಲೀಸ್ ಠಾಣೆಯಲ್ಲಿ ಯುವತಿ ಗಂಡನೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ, ಸಲಿಂಗ ಸಂಗಾತಿ ಜೊತೆ ಇರುವುದಾಗಿ ಹೇಳಿಕೆ ನೀಡಿದ್ದಾಳೆ.
Ranchi Day after marriage girl runs with Lesbo partner. Case filed at police station
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm