ಬ್ರೇಕಿಂಗ್ ನ್ಯೂಸ್
24-01-22 02:48 pm HK Desk news ದೇಶ - ವಿದೇಶ
ವಾಷಿಂಗ್ಟನ್, ಜ.24 : ಕೆನಡಾ ದೇಶದ ಗಡಿಯಿಂದ ಅಮೆರಿಕಕ್ಕೆ ನುಸುಳಲು ಯತ್ನಿಸುವ ವೇಳೆ ಮೈನಸ್ 35 ಡಿಗ್ರಿ ಚಳಿಯನ್ನು ತಾಳಲಾರದೇ ಗುಜರಾತ್ ಮೂಲದ ಕುಟುಂಬವೊಂದು ಸಾವನ್ನಪ್ಪಿದೆ.
ದುರ್ಘಟನೆಯಲ್ಲಿ ಒಂದು ಮಗು, ಇಬ್ಬರು ವಯಸ್ಕರು ಮತ್ತು ಒಬ್ಬರು ಹದಿಹರೆಯದವರು ಮೃತಪಟ್ಟಿದ್ದಾರೆ. ಈ ಕುಟುಂಬ ಮೂಲತಃ ಗುಜರಾತ್‍ನ ಗಾಂಧಿನಗರ ಜಿಲ್ಲೆಯ ಕಲೋಲ್ ತೆಹ್ಸಿಲ್ ಎಂಬ ಹಳ್ಳಿಯ ನಿವಾಸಿಗಳು ಎನ್ನುವ ಮಾಹಿತಿಯಿದೆ.
ಇವರ ಶವಗಳು ಕೆನಡಾ ಗಡಿಯಿಂದ ಕೆಲವೇ ಮೀಟರ್‌ಗಳ ಅಂತರದಲ್ಲಿ ಅಮೆರಿಕದ ಭಾಗದಲ್ಲಿ ಪತ್ತೆಯಾಗಿತ್ತು. ಅಮೆರಿಕ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಗುಂಪಿನಿಂದ ಈ ಕುಟುಂಬ ಬೇರ್ಪಟ್ಟ ಕಾರಣ ದಾರಿ ಕಾಣದೇ ಚಳಿಗೆ ಸಿಲುಕಿ ಸತ್ತಿರಬಹುದೆಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಈ ಗುಂಪಿನಲ್ಲಿದ್ದ ಇನ್ನೂ ಏಳು ಜನರನ್ನು ಯುಎಸ್ ಅಧಿಕಾರಿಗಳು ಬಂಧಿಸಿದ್ದಾರೆ.
ನಾಲ್ವರ ಕುಟುಂಬ ಇದ್ದ ಗ್ರಾಮದ ನಿವಾಸಿಗಳ ಜೊತೆಗೆ ಇನ್ನೂ ಮೂರು-ನಾಲ್ಕು ಕುಟುಂಬಗಳು ನಾಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ನಾವು ಅವರ ಪತ್ತೆಗಾಗಿ ಫೋಟೊ ಹಾಗೂ ವಿವರಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಮೇಲ್ ಮಾಡಿದ್ದೆವು ಎಂದು ಅಲ್ಲಿನ ನಿವಾಸಿಯೊಬ್ಬರು ತಿಳಿಸಿದ್ದಾರೆ.
WASHINGTON, Four members presumed to be from one Indian family were found frozen to death on the United States-Canada border on Thursday, drawing attention to illegal Indian immigration in harsh American winter from the northern border, t a time when US focus centres largely on its southern border with Mexico.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am