ಬ್ರೇಕಿಂಗ್ ನ್ಯೂಸ್
01-03-22 06:50 pm HK Desk news ದೇಶ - ವಿದೇಶ
ನವದೆಹಲಿ, ಮಾ 01: ಉಕ್ರೇನ್ನ ಖಾರ್ಕಿವ್ ನಗರದಲ್ಲಿ ರಷ್ಯಾ ಮಿಲಿಟರಿ ಪಡೆ ನಡೆಸಿರುವ ಭೀಕರ ಶೆಲ್ ದಾಳಿಯಲ್ಲಿ ಕರ್ನಾಟಕದ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದು, ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.
ವಿದ್ಯಾರ್ಥಿ ನವೀನ್ ಸಾವನ್ನಪ್ಪಿರುವ ವಿಷಯವನ್ನು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ನವೀನ್ ತಂದೆಗೆ ಕರೆ ಮಾಡಿ ಕೆಲ ನಿಮಿಷಗಳ ಕಾಲ ಮಾತನಾಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ರಷ್ಯಾ-ಉಕ್ರೇನ್ ರಾಯಭಾರಿಗಳಿಗೆ ಬುಲಾವ್ ;
ಇನ್ನೊಂದೆಡೆ, ಉಕ್ರೇನ್ನಲ್ಲಿ ಭಾರತದ ವಿದ್ಯಾರ್ಥಿ ಸಾವನ್ನಪ್ಪುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ವಿದೇಶಾಂಗ ಸಚಿವಾಲಯ, ಭಾರತದಲ್ಲಿರುವ ರಷ್ಯಾ- ಉಕ್ರೇನ್ ರಾಯಭಾರ ಕಚೇರಿ ಅಧಿಕಾರಿಗಳಿಗೆ ಬುಲಾವ್ ನೀಡಿದ್ದು, ತಕ್ಷಣವೇ ಭಾರತೀಯ ಪ್ರಜೆಗಳಿಗೆ ಸುರಕ್ಷತೆ ಒದಗಿಸುವಂತೆ ಸೂಚಿಸಿದೆ.
Prime Minister Narendra Modi spoke to the father of Naveen Shekharappa, an Indian student who died in shelling in Kharkiv, Ukraine this morning. The Ministry of External Affairs (MEA) confirmed the death of the Indian student in a tweet and said it was in touch with his family. The student, Naveen Shekarappa Gyanagoudar, was a native of Chalageri in Karnataka's Haveri district.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm