ಬ್ರೇಕಿಂಗ್ ನ್ಯೂಸ್
01-03-22 11:09 pm HK Desk news ದೇಶ - ವಿದೇಶ
ಒಡಿಶಾ, ಮಾ 01: ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್ ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಛತ್ತೀಸ್ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Six people of a family died after the car they were travelling in dashed into a roadside tree near Sunsunia Chhak on Nuapada-Bargarh road on Tuesday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm