ಬ್ರೇಕಿಂಗ್ ನ್ಯೂಸ್
21-09-20 11:28 am Headline Karnataka News Network ದೇಶ - ವಿದೇಶ
ಮುಂಬೈ ಸೆಪ್ಟಂಬರ್ 21: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಕನಿಷ್ಠ 10 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಪಟೇಲ್ ಕೌಂಪೌಂಡ್ ಪ್ರದೇಶದಲ್ಲಿರುವ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್‍ಡಿಆರ್‍ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ)ಯ ಸಿಬ್ಬಂದಿ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಿದ್ದಾರೆ. ಈ ಮೂಲಕ ಕಟ್ಟಡದ ಅವಶೇಷಗಳಡಿ ಸಿಲುಕಿದ ಐವರನ್ನು ರಕ್ಷಣೆ ಮಾಡಲಾಗಿದ್ದು, 20-25 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.


ಇಂದು ಮುಂಜಾನೆ 3.40ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಕೂಡಲೇ ಎನ್‍ಡಿಆರ್‍ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ತೆರಳಿದ್ದಾರೆ. ಘಟನೆ ನಡೆದ ಬಳಿಕ ಸುಮಾರು 20 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.
ಈ ಸಂಬಂಧ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರ ಮಾಧ್ಯಮದ ಜೊತೆ ಮಾತನಾಡಿ, ಭಿವಾಂಡಿ ಕಟ್ಟಡ ಕುಸಿತದ ದುರಂತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ. ಎಂದು ಮಾಹಿತಿ ನೀಡಿದ್ದಾರೆ.
40 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ನೆಲೆಸಿದ್ದವು ಎಂಬುದಾಗಿ ತಿಳಿದುಬಂದಿದೆ.
Join our WhatsApp group for latest news updates
video
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am