ಬ್ರೇಕಿಂಗ್ ನ್ಯೂಸ್
10-03-22 12:49 pm HK Desk news ದೇಶ - ವಿದೇಶ
ನವದೆಹಲಿ, ಮಾ 10: ಪಂಚರಾಜ್ಯ ಚುನಾವಣೆಗಳ ಪೈಕಿ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಬಹುತೇಕ ಯಶಸ್ಸು ಕಂಡಿದೆ. ಈ ಮೂಲಕ ಕಾಂಗ್ರೆಸ್ ಮುಖಂಡರ ನಡುವೆ ಉಂಟಾಗಿದ್ದ ರಾಜಕೀಯ ಕೇಸರೆರಚಾಟದ ಲಾಭ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದೇ ವಿಚಾರವಾಗಿ ರಾಘವ್ ಚಡ್ಡಾ ಮಾತನಾಡಿದ್ದಾರೆ.
ದೇಶದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಸ್ಥಾನವನ್ನ ಇದೀಗ ಎಎಪಿ ತುಂಬುತ್ತಿದ್ದು, ಬರುವ ದಿನಗಳಲ್ಲಿ ದೇಶದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಲಿದ್ದೇವೆ ಎಂದಿದ್ದಾರೆ. ಪಂಜಾಬ್ನಲ್ಲಿ ನಾವು ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದ್ದು, ದಶಕಗಳಿಂದ ಇಲ್ಲಿ ಅಧಿಕಾರ ನಡೆಸಿರುವ ರಾಜಕೀಯ ಪಕ್ಷಗಳ ಗದ್ದುಗೆ ಅಲಗಾಡುತ್ತಿದೆ ಎಂದರು. ಭವಿಷ್ಯದಲ್ಲಿ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ಪ್ರಮುಖ ಸವಾಲು ಆಗಲಿದ್ದು, ಅವರು ಪ್ರಧಾನಿಯಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದು. ಎಎಪಿ ಇದೀಗ ಕಾಂಗ್ರೆಸ್ ಸ್ಥಾನ ತುಂಬುತ್ತಿದೆ ಎಂದಿದ್ದಾರೆ.
ಇದೇ ವೇಳೆ ಮಾತನಾಡಿರುವ ಎಎಪಿ ಮುಖಂಡ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ಮಾದರಿ ಆಡಳಿತಕ್ಕೆ ಪಂಜಾಬ್ ಮನಸೋತಿದ್ದು, ಆಡಳಿತ ನಡೆಸಲು ಅವಕಾಶ ನೀಡಿದೆ. ಈ ಮಾದರಿ ಬರುವ ದಿನಗಳಲ್ಲಿ ರಾಷ್ಟ್ರದ ತುಂಬೆಲ್ಲ ವಿಸ್ತರಣೆಯಾಗಲಿದೆ ಎಂದರು.
#WATCH | "Had been saying from day 1 that AAP will form govt with absolute majority...Throne of people who ruled Punjab for decades is shaking. In future, Arvind Kejriwal will be BJP's principal challenger, AAP will be Congress' replacement," says Raghav Chadha#PunjabElections pic.twitter.com/RIUFlyNNef
— ANI (@ANI) March 10, 2022
As the Aam Aadmi Party (AAP) stacked up a spectacular victory in Punjab, wiping out the Congress and taking its second state after Delhi, the party's Raghav Chadha said AAP has "now become a national party" and will soon replace the Congress as the country's biggest opposition.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm