ಬ್ರೇಕಿಂಗ್ ನ್ಯೂಸ್
10-03-22 05:42 pm HK Desk news ದೇಶ - ವಿದೇಶ
ನವದೆಹಲಿ, ಮಾ 10: ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶ ಗೆದ್ದವರಿಗೆ ಶುಭಾಶಯಗಳು. ಈ ಚುನಾವಣಾ ಫಲಿತಾಂಶದಿಂದ ನಾವು ಸಾಕಷ್ಟು ವಿಚಾರ ಕಲಿತ್ತಿದ್ದೇವೆ ಎಂದಿದ್ದಾರೆ.
ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಶ್ರಮ ಹಾಗೂ ಸಮರ್ಪಣೆಗೆ ನನ್ನ ಕೃತಜ್ಞತೆಗಳು. ಈ ಫಲಿತಾಂಶದಿಂದ ನಾವು ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಉತ್ತರಪ್ರದೇಶ, ಪಂಜಾಬ್, ಗೋವಾ. ಉತ್ತರಾಖಂಡ್, ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ ಎರಡಂಕಿ ದಾಟಿಲ್ಲ. ಈ ರಾಜ್ಯದಲ್ಲಿ ಎಎಪಿ ಬಹುಮತ ಪಡೆಯುವ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ. ಅತ್ತ ಗೋವಾದಲ್ಲಿ ಕಾಂಗ್ರೆಸ್ ಅನ್ನು ಹಿಂದಿಕ್ಕಿರುವ ಬಿಜೆಪಿಗೆ ಮ್ಯಾಜಿಕ್ ನಂಬರ್ ದಾಟಲು ಇನ್ನು 3 ಸ್ಥಾನದ ಅಗತ್ಯವಿದೆಯಷ್ಟೆ. ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ್ನಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ.
Humbly accept the people’s verdict. Best wishes to those who have won the mandate.
— Rahul Gandhi (@RahulGandhi) March 10, 2022
My gratitude to all Congress workers and volunteers for their hard work and dedication.
We will learn from this and keep working for the interests of the people of India.
Congress leader Rahul Gandhi on Thursday said his party “humbly accepts the people’s verdict” and congratulated the winners of the assembly elections in five states.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm