ಬ್ರೇಕಿಂಗ್ ನ್ಯೂಸ್
22-09-20 03:48 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.22: ನಟಿ ರಿಯಾ ಚಕ್ರವರ್ತಿ ಅಕ್ಟೋಬರ್ 6ರ ತನಕ ಜೈಲಿನಲ್ಲೇ ಇರಬೇಕು ಎಂದು ಮುಂಬೈ ನ್ಯಾಯಾಲಯ ಇಂದು ಹೇಳಿದೆ. ರಿಯಾ ಅವರ ನ್ಯಾಯಾಂಗ ಕಸ್ಟಡಿ ಅವಧಿಯು ಇಂದಿಗೆ ಕೊನೆಯಾಗಿತ್ತು.
ರಿಯಾ ಹಾಗೂ ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ಬಾಂಬೆ ಹೈಕೋರ್ಟ್ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಸುಶಾಂತ್ ಸಿಂಗ್ ರಾಜ್ಪೂತ್ ಸಾವಿನ ತನಿಖೆಗೆ ನಂಟಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ರಿಯಾ ಚಕ್ರವರ್ತಿಯನ್ನು ಸೆಪ್ಟಂಬರ್ 9 ರಂದು ಬಂಧಿಸಲಾಗಿತ್ತು. ಜೂನ್ 14ರಂದು ಸುಶಾಂತ್ ಸಿಂಗ್ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬರುವ ಮೊದಲು 28ರ ಹರೆಯದ ರಿಯಾ ಅವರು ಸುಶಾಂತ್ ಜೊತೆಗೆ ಡೇಟಿಂಗ್ ನಡೆಸುತ್ತಿದ್ದರು. ಡ್ರಗ್ಸ್ನ್ನು ಪೂರೈಸುತ್ತಿದ್ದರು ಎಂಬ ಆರೋಪವೂ ಇದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm