ಬ್ರೇಕಿಂಗ್ ನ್ಯೂಸ್
02-08-20 03:05 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 2: ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೊನಾ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಿತರ ಬಗ್ಗೆ ಆರೋಗ್ಯ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಪಾಸಿಟಿವ್ ಆದ ಕೆಲವು ದಿನದ ಹಿಂದಷ್ಟೇ ಅಮಿತ್ ಷಾ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಸಿದ್ದರು ಎನ್ನಲಾಗುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಆದರೆ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲಾಗಿತ್ತು. ಅಧಿಕಾರಿಗಳು ಮತ್ತು ಸಚಿವರು ಮಾಸ್ಕ್ ಧರಿಸಿದ್ದಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಕಳೆದ ಕೆಲವು ತಿಂಗಳುಗಳಿಂದ ಕೋವಿಡ್ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಲಾಗುತ್ತಿದ್ದು ಸಂಪೂರ್ಣ ತಪಾಸಣೆ ನಡೆಸಿದ ಬಳಿಕವಷ್ಟೇ ಒಳಗೆ ಬಿಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಹಾಗಿದ್ದರೂ, ಅಮಿತ್ ಷಾ ಸ್ವತಃ ತನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ತಪಾಸಣೆಗೆ ಒಳಗಾಗುವಂತೆ ಸೂಚನೆ ನೀಡಿದ್ದಾರೆ. ಈ ನಡುವೆ, ಅಮಿತ್ ಷಾಗೆ ಸೋಂಕು ಹೇಗೆ ಹರಡಿದೆ ಅನ್ನುವ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸಚಿವರ ಸಂಪರ್ಕಕ್ಕೆ ಬಂದವರಿಗೆ ಯಾರಿಗಾದ್ರೂ ಸೋಂಕು ಇತ್ತೇ ಅನ್ನುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಕೊನೆಯ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಅಧಿಕಾರಿಗಳು ಮತ್ತು ಸಚಿವರು ಈಗ ಕ್ವಾರಂಟೈನ್ ಆಗುವ ಸಾಧ್ಯತೆಯಿದೆ. ಆದಾಗ್ಯೂ ಯಾವಾಗ ಈ ಸಭೆ ನಡೆದಿತ್ತು ಅನ್ನುವುದರ ಬಗ್ಗೆ ಖಚಿತ ಮಾಹಿತಿ ಬಿಟ್ಟುಕೊಟ್ಟಿಲ್ಲ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm