ಬ್ರೇಕಿಂಗ್ ನ್ಯೂಸ್
23-09-20 11:51 am Headline Karnataka News Network ದೇಶ - ವಿದೇಶ
ನವದೆಹಲಿ,ಸೆಪ್ಟಂಬರ್ 23: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 56 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 83,527 ಜನರು ಸೋಂಕಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ.
ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯೂ ಕೂಡ ಹೆಚ್ಚಿದ್ದು ಆಶಾದಾಯಕ ಬೆಳವಣಿಗೆಯಾಗಿದೆ. ಕಳೆದ ಒಂದೇ ದಿನ ಸುಮಾರು 89,746 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ. ಕಳೆದ 5 ದಿನಗಳಿಂದ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಅಧಿಕವಾಗಿದೆ.
ಭಾರತದಲ್ಲಿ ಇದೀಗ 9.68 ಲಕ್ಷ ಸಕ್ರೀಯ ಪ್ರಕರಣಗಳಿವೆ. ದೇಶದಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣ ಕೂಡ ಹೆಚ್ಚಿದ್ದು ಪ್ರತಿನಿತ್ಯ 12 ಲಕ್ಷ ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಇಲ್ಲಿಯವರೆಗೂ ಸುಮಾರು 6.5 ಕೋಟಿ ಜನರನ್ನು ದೇಶಾದ್ಯಂತ ತಪಾಸಣೆಗೊಳಪಡಿಸಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm