ಬ್ರೇಕಿಂಗ್ ನ್ಯೂಸ್
03-04-22 12:06 pm HK Desk news ದೇಶ - ವಿದೇಶ
ಕೊಲಂಬೋ, ಎ.3: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ, ದಂಗೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರಕಾರ ಸಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧ ಹೇರಿದೆ. ವಾರಾಂತ್ಯದಲ್ಲಿ ದೇಶಾದ್ಯಂತ ಕರ್ಫ್ಯೂ ವಿಧಿಸಿ, ಜನರ ಪ್ರತಿಭಟನೆಯನ್ನು ನಿಯಂತ್ರಿಸಲು ಮುಂದಾಗಿರುವ ಮಧ್ಯೆಯೇ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ದೇಶದ ಹಲವು ಕಡೆಗಳಲ್ಲಿ ಜನರು ದಂಗೆಯೇಳುವ ಲಕ್ಷಣ ಕಂಡುಬರುತ್ತಿದ್ದಂತೆ ತುರ್ತು ಪರಿಸ್ಥಿತಿ ಹೇರಿ ದೇಶಾದ್ಯಂತ ಕರ್ಫ್ಯೂ ಹೇರಲಾಗಿತ್ತು. ಆಮೂಲಕ ಜನರು ಬೀದಿಗೆ ಇಳಿಯದಂತೆ ಪೊಲೀಸರ ಮೂಲಕ ಹತ್ತಿಕ್ಕುವ ಯತ್ನ ಮಾಡಲಾಗಿದೆ. ಭಾನುವಾರ ಸಾಮಾಜಿಕ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಿದ್ದು, ಟ್ವಿಟರ್, ಫೇಸ್ಬುಕ್, ವಾಟ್ಸಪ್, ಇನ್ ಸ್ಟಾಗ್ರಾಮ್ ಸೇರಿದಂತೆ ಎಲ್ಲ ರೀತಿಯ ಜಾಲತಾಣಗಳು ಭಾನುವಾರ ಸ್ಥಗಿತಗೊಂಡಿದೆ.

ಆಹಾರ, ಇನ್ನಿತರ ಸಾಮಗ್ರಿಗಳ ಕೊರತೆ ಎದುರಾಗಿರುವುದರಿಂದ ದೇಶಾದ್ಯಂತ ಜನರು ದಂಗೆಯೇಳಲು ಮುಂದಾಗಿದ್ದಾರೆ. ಹೀಗಾಗಿ ಸೋಮವಾರದ ವರೆಗೂ ದೇಶದಲ್ಲಿ ಕರ್ಫ್ಯೂ ಹೇರಿದ್ದು ಪೊಲೀಸರು ಬೀದಿಗೆ ಇಳಿದಿದ್ದಾರೆ. ಪ್ರತಿಭಟನೆ ನಡೆಸುವ ಮಂದಿಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಎಲ್ಲ ರೀತಿಯ ಅಂಗಡಿ, ವಹಿವಾಟು ಬಂದ್ ಆಗಿದ್ದು, ಜನರು ಮನೆಯಿಂದ ಹೊರಬರದಂತೆ ಪೊಲೀಸರು ತಡೆಯುತ್ತಿದ್ದಾರೆ.
President Gotabaya Rajapaksa issued a notice prohibiting anyone from being on any public road, in a park, on trains, or on the seashore, unless they have written permission from the authorities.The curfew began at dusk on Saturday.The social media sites blocked include Facebook, Twitter andInstagram.WhatsApp is also down, and mobile phone users received a message saying this was "as directed by the Telecommunications Regulatory Commission".
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm