ಬ್ರೇಕಿಂಗ್ ನ್ಯೂಸ್
23-09-20 02:28 pm Headline Karnataka News Network ದೇಶ - ವಿದೇಶ
ಥಾಣೆ, ಸೆಪ್ಚಂಬರ್ 23: ಮಹಾರಾಷ್ಟ್ರದ ಭಿವಂಡಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿರುವ ಕಟ್ಟಡ ಕುಸಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೇರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸಾವನ್ನಪ್ಪಿದವರ ಪೈಕಿ ಮೂವರು ಮಕ್ಕಳು ಸೇರಿದಂತೆ 15 ವರ್ಷ ವಯಸ್ಸಿನ ಹದಿನೈದು ಮಕ್ಕಳು ಇದ್ದಾರೆ. ಸುರಿಯುವ ಮಳೆಯ ನಡುವೆಯೇ ಇಡೀ ರಾತ್ರಿ ರಕ್ಷಣಾ ಕಾರ್ಯ ಮುಂದುವರಿದಿದೆ. ಇಲ್ಲಿಯವರೆಗೂ ಕಟ್ಟಡದ ಅವಶೇಷಗಳಡಿಯಿಂದ 25 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಭಿವಂಡಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದ ಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

43 ವರ್ಷದಷ್ಟು ಹಳೆಯದಾಗಿರುವ ಮೂರು ಅಂತಸ್ತಿನ ಕಟ್ಟಡ ಸೋಮವಾರ ಮುಂಜಾನೆ 3:40ರ ಸುಮಾರಿಗೆ ಕುಸಿದುಬಿದ್ದಿತ್ತು.
Join our WhatsApp group for latest news updates (2)
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am