ಬ್ರೇಕಿಂಗ್ ನ್ಯೂಸ್
24-09-20 05:00 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟಂಬರ್ 24: ಮುಂಬೈ ಪೊಲೀಸರು ಬಾಲಿವುಡ್ ಡ್ರಗ್ ನಂಟಿನ ಹಿಂದೆ ಬಿದ್ದಿರುವಾಗಲೇ ಬಾಲಿವುಡ್ ನಟಿ, ಶೆರ್ಲಿನ್ ಚೋಪ್ರಾ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಐಪಿಎಲ್ ಪಂದ್ಯಾಟದ ಬಳಿಕ ನಡೆಯುವ ಪಾರ್ಟಿಯಲ್ಲಿ ಕ್ರಿಕೆಟಿಗರ ಪತ್ನಿಯರು ಮತ್ತು ಬಾಲಿವುಡ್ ತಾರೆಯರು ಕೊಕೇನ್ ಸೇವಿಸುತ್ತಿದ್ದರು. ಈ ಬಗ್ಗೆ ಮುಂಬೈ ಪೊಲೀಸರು ಬಯಸಿದರೆ ಮಾಹಿತಿ ನೀಡಲು ರೆಡಿ ಇದ್ದೇನೆ ಎಂದಿದ್ದಾರೆ.
‘ನಾನೊಮ್ಮೆ ಕೊಲ್ಕತಾದಲ್ಲಿ ಕೆಕೆಆರ್ ತಂಡದ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ವೀಕ್ಷಣೆಗೆ ಹೋಗಿದ್ದೆ. ಕ್ರಿಕೆಟ್ ಮುಗಿದ ಬಳಿಕ ಪಾರ್ಟಿ ನಡೆದಿದ್ದು, ನನಗೂ ಆಹ್ವಾನ ನೀಡಿದ್ದರು. ಹಾಗೇ ನಾನೂ ಹೋಗಿದ್ದೆ. ಬಾಲಿವುಡ್ ತಾರೆಯರು ಮತ್ತು ಕ್ರಿಕೆಟರ್ ಗಳ ಪತ್ನಿಯರು ಕೂಡ ಪಾಲ್ಗೊಂಡಿದ್ದರು. ಆದರೆ ಅಲ್ಲಿ ಹೋಗಿದ್ದ ನನಗೆ ಶಾಕ್ ಆಗಿತ್ತು. ಪಾರ್ಟಿಯಲ್ಲಿ ಕುಣಿದು ದಣಿದ ಬಳಿಕ ನಾನು ಲೇಡಿಸ್ ವಾಶ್ ರೂಂ ಹೋಗಿದ್ದೆ. ಅಲ್ಲಿ ನೋಡಿದಾಗ, ಕ್ರಿಕೆಟಿಗರ ಪತ್ನಿಯರು ಕೊಕೇನ್ ಸೇವಿಸುತ್ತಿದ್ದರು. ನನ್ನತ್ತ ನೋಡಿ, ಕಿರುನಗೆ ಬೀರಿದರು. ನಾನು ಅವರತ್ತ ನಗು ಬೀರುತ್ತಲೇ ಹೊರಬಂದೆ. ನಾನೇನೋ ಸಲ್ಲದ ಜಾಗಕ್ಕೆ ಬಂದಿದ್ದೇನೋ ಅನಿಸ್ತು…’
‘ಆನಂತರವೂ ಡ್ರಗ್ ಪಾರ್ಟಿ ಜೋರಾಗಿಯೇ ನಡೆದಿತ್ತು. ಡ್ರಗ್ ಪಾರ್ಟಿಗಳು ಹಾಗೇ, ಒಂದರ ಮೇಲೊಂದು ನಡೆಯುತ್ತಿರುತ್ತೆ. ಸ್ವಲ್ಪ ಹೊತ್ತಿನ ಬಳಿಕ ಕುತೂಹಲದಿಂದ ಜಂಟ್ಸ್ ವಾಶ್ ರೂಮಿಗೆ ಹೋದೆ. ಅಲ್ಲಿನ ದೃಶ್ಯಗಳು ಬೇರೆ ತರ ಇರಲಿಲ್ಲ. ಸೇಮ್ ಆಗಿತ್ತು..’ ಎಂದು ಶರ್ಲಿನ್ ಚೋಪ್ರಾ ಬಾಂಬ್ ಸಿಡಿಸಿದ್ದಾಳೆ.

ಇದೇ ವೇಳೆ, ಮುಂಬೈನ ಎನ್ ಸಿಬಿ ಅಧಿಕಾರಿಗಳು ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ರಕುಲ್ ಪ್ರೀತ್ ಸಿಂಗ್, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ. ಬಾಲಿವುಡ್ ಡ್ರಗ್ ನಂಟು ಕೇಳಿ ಬರುತ್ತಿದ್ದಂತೆ ಕ್ರಿಕೆಟಿಗರಿಗೂ ಡ್ರಗ್ ನಂಟು ಇದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಯಾವುದೇ ದೃಢವಾದ ಸಾಕ್ಷ್ಯಗಳು ಸಿಕ್ಕಿರಲಿಲ್ಲ.
Join our WhatsApp group for latest news updates (2)
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am