ಬ್ರೇಕಿಂಗ್ ನ್ಯೂಸ್
09-05-22 10:13 pm HK Desk News ದೇಶ - ವಿದೇಶ
ಕೊಲಂಬೋ, ಮೇ 9 : ಶ್ರೀಲಂಕಾದಲ್ಲಿ ಹಿಂಸಾಚಾರ ಮುಂದುವರಿದಿದ್ದು ಆಡಳಿತ ಪಕ್ಷ ಮತ್ತು ವಿರೋಧಿ ಪ್ರತಿಭಟನೆಕಾರರ ನಡುವಿನ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನನ್ನು ನಡುರಸ್ತೆಯಲ್ಲಿ ಹತ್ಯೆ ಮಾಡಲಾಗಿದೆ.
ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರವೂ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ ಅವರನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಪ್ರಧಾನಿ ರಾಜೀನಾಮೆಯಿಂದ ಕೆರಳಿದ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ರಾಜಧಾನಿ ಕೊಲಂಬೊ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸದರ ಈ ನಡೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಬಳಿಕ ನಿಟ್ಟಂಪುರದಲ್ಲಿ ಅಮರಕೀರ್ತಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ದಾಳಿ ಮಾಡಿದ್ದು ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶ್ರೀಲಂಕಾದಲ್ಲಿ ಆಡಳಿತ ಪಕ್ಷದ ಸಂಸದರೊಬ್ಬರನ್ನು ನಾಗರಿಕರು ಥಳಿಸಿ ಕೊಂದಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ.
Sri Lankan Prime Minister Mahinda Rajapaksa resigned Monday after dozens of people were hospitalised when his supporters armed with sticks and clubs attacked protestors. A legislator from Sri Lanka's ruling party died in the clashes.MP Amarakeerthi Athukorala opened fire and critically wounded two people blocking his car in Nittambuwa, and was later found dead after trying to take refuge in a nearby building, officers said.
07-10-26 09:16 pm
HK News Staffer
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm