ಬ್ರೇಕಿಂಗ್ ನ್ಯೂಸ್
12-05-22 10:59 pm HK Desk News ದೇಶ - ವಿದೇಶ
ಕೊಲಂಬೋ, ಮೇ 12 : ಅರಾಜಕತೆ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ದೇಶ ಶ್ರೀಲಂಕಾದಲ್ಲಿ ಹೊಸ ಪ್ರಧಾನಿಯಾಗಿ ಹಿರಿಯ ಶಾಸಕ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕರಿಸಿದ್ದಾರೆ.
ಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸ ಅವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ದೇಶಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ನೂತನ ಪ್ರಧಾನಿಯ ಪ್ರಮಾಣ ವಚನ ಮಹತ್ವದ ಹೆಜ್ಜೆಯಾಗಿದೆ.
ಸರ್ಕಾರ ವಿರೋಧಿ ಪ್ರತಿಭಟನಾಕಾರರು ಮತ್ತು ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸ ಬೆಂಬಲಿಗರು ನಡೆಸಿದ ಹಿಂಸಾತ್ಮಕ ದಾಳಿಯ ನಂತರ ಮಹಿಂದಾ ರಾಜಪಕ್ಸೆ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಧಾನಿ ರಾಜೀನಾಮೆಯಿಂದ ಕ್ಯಾಬಿನೆಟ್ ವಿಸರ್ಜನೆಗೊಂಡಿತ್ತು.
ಪ್ರತಿಭಟನಾಕಾರರ ಹಿಂಸಾಚಾರದಿಂದ ಮಹಿಂದಾ ರಾಜಪಕ್ಸ ರಾಜಧಾನಿ ಕೊಲಂಬೋದಿಂದ ಓಡಿ ಹೋಗಿದ್ದು ದೇಶದ ಪೂರ್ವ ಕರಾವಳಿಯಲ್ಲಿರುವ ಟ್ರಿಂಕೋಮಲಿ ನೌಕಾನೆಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಅಧ್ಯಕ್ಷರ ಕುಟುಂಬದ ಹೊರತಾದ ಹಿರಿಯ ಶಾಸಕ ವಿಕ್ರಮಸಿಂಘೆ ಅವರ ಆಯ್ಕೆ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಲಂಕಾದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸುವ ಮತ್ತು ಅಂತರಾಷ್ಟ್ರೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಪ್ರಯತ್ನವಾಗಿ ನಡೆದಿದೆ.
Longtime lawmaker Ranil Wickremesinghe was sworn in as Sri Lanka’s new prime minister by President Gotabaya Rajapaksa who had pledged to form a new government to end political instability while defying calls to step down for his role in the crisis. His appointment came after opposition leader Sajith Premadasa had written to the president to say he is willing to lead an interim government under certain conditions.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm