ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್‌ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
ಪುನೀತ್ ಜೊತೆಗೆ ವಿಜಯ್‌ಗೆ ಇತ್ತು ಒಡನಾಟ
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
ಪುನೀತ್ ರಾಜ್‌ಕುಮಾರ್ ಮೇಲೆ ವಿಜಯ್‌ಗೆ ಅಪಾರವಾದ ಗೌರವವಿದೆ
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
Vijay Deverakonda Ananya Panday Visit Puneeth Rajkumar Samadhi.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:59 pm
Mangalore Correspondent
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm