ಬ್ರೇಕಿಂಗ್ ನ್ಯೂಸ್
06-10-20 03:46 pm Headline Karnataka News Network ಸಿನಿಮಾ
ಹೈದರಾಬಾದ್, ಅಕ್ಟೋಬರ್ 06: ಬಾಲಿವುಡ್ ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಹಸೆಮಣೆ ಏರಲಿದ್ದಾರೆ. ತನ್ನ ಮದುವೆಯ ಬಗ್ಗೆ ಕಾಜಲ್, ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದಾರೆ.
ಇದೇ ಅ. 30ರಂದು ಗೌತಮ್ ಕಿಟ್ಚು ಅವರನ್ನು ಮುಂಬೈನಲ್ಲಿ ಮದುವೆ ಆಗುತ್ತಿದ್ದೇನೆ. ಕುಟುಂಬಸ್ಥರು ಮತ್ತು ಆಪ್ತರನ್ನ ಮಾತ್ರ ಮದುವೆಗೆ ಆಹ್ವಾನಿಸಲಾಗಿದೆ. ಹೊಸ ಜೀವನಕ್ಕೆ ಕಾಲಿಡಲು ನಾನು ಥ್ರಿಲ್ ಆಗಿದ್ದೇನೆ. ಇಷ್ಟು ದಿನ ನೀವು ತೋರಿಸಿದ ಪ್ರೀತಿಗೆ ಅಭಾರಿಯಾಗಿದ್ದು, ನಿಮ್ಮ ಆಶೀರ್ವಾದ ನಮಗಿರಲಿ. ಮುಂದೆಯೂ ನಾನು ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸುತ್ತೇನೆ ಎಂದು ಕಾಜಲ್ ಬರೆದುಕೊಂಡಿದ್ದಾರೆ.


ಕಾಜಲ್ ಅಗರ್ವಾಲ್ ಜೊತೆಗೆ ವೈವಾಹಿಕ ಬದುಕಿಗೆ ಕಾಲಿಡುತ್ತಿರುವ ಗೌತಮ್ ಕಿಟ್ಜು, ಡಿಸರ್ನ್ ಲಿವಿಂಗ್ ಸಂಸ್ಥೆಯ ಸ್ಥಾಪಕ. ಗೌತಮ್ ತಮ್ಮ ಇನ್ಸ್ಟಾಗ್ರಾಂನಲ್ಲಿ ತಾವೊಬ್ಬ ಇಂಟಿರೀಯರ್ ಡಿಸೈನರ್, ಡಿಸರ್ನ್ ಲಿವಿಂಗ್ ಸ್ಥಾಪಕ ಎಂದು ಹೇಳಿಕೊಂಡಿದ್ದಾರೆ.
ಕಾಜಲ್ ಅಗರ್ವಾಲ್, ಸೋಮವಾರವೇ ಮದುವೆ ಸುಳಿವು ನೀಡಿದ್ದರು. ಹಾರ್ಟ್ ಸಿಂಬಾಲ್ ಹಾಕಿ ಪೋಸ್ಟ್ ಮಾಡಿದ್ದು ಕುತೂಹಲ ಮೂಡಿಸಿತ್ತು. ಒಂದೇ ದಿನದಲ್ಲಿ ಮದುವೆಯ ವಿಚಾರವನ್ನ ಅಭಿಮಾನಿಗಳ ಜೊತೆ ಶೇರ್ ಮಾಡಿಕೊಂಡಿದ್ದಾಳೆ.
— Kajal Aggarwal (@MsKajalAggarwal) October 6, 2020
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm