ಬ್ರೇಕಿಂಗ್ ನ್ಯೂಸ್
10-09-22 02:11 pm HK News Desk ಸಿನಿಮಾ
ಕನ್ನಡದ ‘ಸೂರ್ಯಕಾಂತಿ’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ಮಾಡಿರುವ ರೆಜಿನಾ ಕಸೆಂದ್ರ, ಹುಡುಗರ ಲೈಂಗಿಕ ಸಾಮರ್ಥ್ಯವನ್ನು ಎರಡೇ ಎರಡು ನಿಮಿಷದಲ್ಲಿ ಮುಗಿದು ಹೋಗುವ ಮ್ಯಾಗಿಗೆ ಹೋಲಿಸಿದ್ದಾರೆ. ಹುಡುಗರು ಮತ್ತು ಮ್ಯಾಗಿ ಎರಡೂ ಒಂದೇ, ಎರಡೇ ನಿಮಿಷದಲ್ಲಿ ಮುಗಿದು ಬಿಡುತ್ತೆ ಎಂದು ಜೋಕ್ ಮಾಡುವ ಮೂಲಕ ಟ್ರೋಲ್ ಆಗಿದ್ದಾರೆ. ಈ ಮಾತು ಪಡ್ಡೆಗಳನ್ನು ರೊಚ್ಚಿಗೇಳುವಂತೆ ಮಾಡಿದ್ದು, ರೆಜಿನಾ ಬಗ್ಗೆ ಸಲ್ಲದ ಕಾಮೆಂಟ್‍ಗಳನ್ನು ಬರೆಯುತ್ತಿದ್ದಾರೆ.

ಸದ್ಯ ರೆಜಿನಾ ಶಾಕಿನಿ ಡಾಕಿನಿ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ. ಹಾಗಾಗಿ ಕೋ ಸ್ಟಾರ್ ನಿವೇತಾ ಥಾಮಸ್ ಜೊತೆ ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದೇ ಸಂದರ್ಭದಲ್ಲಿ ನಡೆದ ಸಂದರ್ಶನವೊಂದರಲ್ಲಿ ರೆಜಿನಾ ಹುಡುಗರ ಸೆಕ್ಸ್ ಸಾಮರ್ಥ್ಯವನ್ನು ಅಳೆದಿದ್ದಾರೆ. ಅದು ಎರಡೇ ನಿಮಿಷದಲ್ಲಿ ಮುಗಿಯುವಂಥದ್ದು ಎಂದು ಹೇಳುವ ಮೂಲಕ ಇಡೀ ಸಂದರ್ಶನದ ಮೂಡ್ ಅನ್ನು ಮತ್ತೊಂದು ದಿಕ್ಕಿಗೆ ತಗೆದುಕೊಂಡು ಹೋಗಿದ್ದಾರೆ.
ಸಂದರ್ಶನದಲ್ಲಿ ನಿರೂಪಕರು ಒಂದು ಜೋಕ್ ಹೇಳ್ತಾ, ಮ್ಯಾಗಿ ಎರಡೇ ನಿಮಷದಲ್ಲಿ ರೆಡಿಯಾದರೂ, ಹುಡುಗಿಯರ ಮೇಕಪ್ ಮಾತ್ರ ಬೇಗ ಆಗುವುದೇ ಇಲ್ಲ ಎಂದು ಹೇಳುತ್ತಾರೆ. ಮ್ಯಾಗಿ ಬಗ್ಗೆ ನನಗೂ ಒಂದು ಜೋಕ್ ಗೊತ್ತು ಎನ್ನುವ ರೆಜಿನಾ, ಮ್ಯಾಗಿ ಎರಡೇ ನಿಮಿಷದಲ್ಲಿ ಮುಗಿದು ಹೋಗತ್ತೆ, ಹಾಗೆ ಹುಡುಗರದ್ದು ಕೂಡ ಎರಡೇ ನಿಮಿಷ ಎಂದು ಜೋಕ್ ಕಟ್ ಮಾಡುತ್ತಾರೆ. ಇದು ನಿರೂಪಕನಿಗೆ ಮೊದ ಮೊದಲು ಗೊತ್ತೇ ಆಗುವುದಿಲ್ಲ. ಅಷ್ಟಕ್ಕೆ ಸುಮ್ಮನಿರದ ರೆಜಿನಾ, ನಿಮಗೆ ಜೋಕ್ ಅರ್ಥ ಆಗಲಿಲ್ಲವಾ? ಅಂತಾರೆ. ತಡವಾಗಿ ಅರ್ಥ ಮಾಡಿಕೊಂಡ ನಿರೂಪಕ, ಅಯ್ಯ.. ಈ ವಿಷಯವೇ ಬೇಡ ಎಂದು ಬೇರೆ ಪ್ರಶ್ನೆ ಮಾಡುತ್ತಾನೆ.
![]()
ರೆಜಿನಾ ಕನ್ನಡ ಸಿನಿಮಾ ರಂಗಕ್ಕೆ ಹೊಸಬರೇನೂ ಅಲ್ಲ. ಚೇತನ್ ನಟನೆಯ ‘ಸೂರ್ಯಕಾಂತಿ’ ಚಿತ್ರದಲ್ಲಿ ನಟಿಸಿದ್ದಾರೆ. ಕೆ.ಎಂ. ಚೈತನ್ಯ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಚೇತನ್ ಅವರಿಗೆ ಒಳ್ಳೆಯ ಹೆಸರು ತಂದು ಕೊಟ್ಟಿತ್ತು.
Generally, celebrities don’t use double-meaning jokes in public. But actress Regina Cassandra is different. She has cracked double-meaning jokes on several occasions in the past. In the latest interview, she has done it. Regina is promoting her upcoming film, Saakini Daakini with her co-actress Nivetha Thomas. While promoting, she cracked a joke comparing men with Maggi noodles.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm