ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
03-09-26 10:19 pm
HK News Staffer
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
03-09-26 09:51 pm
HK News Staffer
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm
ನೀಟ್ ಪರೀಕ್ಷೆ ಅಕ್ರಮ ; ಸುನಿಲ್ ಕುಮಾರ್ ರಾಜೀನಾಮೆಗೆ...
02-09-26 07:18 pm