ಬ್ರೇಕಿಂಗ್ ನ್ಯೂಸ್
19-10-20 12:39 pm Bangalore Correspondent ಸಿನಿಮಾ
ಬೆಂಗಳೂರು, ಅಕ್ಟೋಬರ್ 19: ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪರ ಪ್ರಚಾರಕ್ಕಿಳಿದಿದ್ದ ನಟಿ ಅಮೂಲ್ಯ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆರ್.ಆರ್. ನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಪತಿ ಜಗದೀಶ್, ಮಾವ ಮಾಜಿ ಕಾರ್ಪೊರೇಟರ್ ಜಿ.ಎಚ್. ರಾಮಚಂದ್ರ ಜೊತೆ ಬಿಜೆಪಿ ಸೇರಿದ್ದಾರೆ.



ರಾಜರಾಜೇಶ್ವರಿ ನಗರದ ಜಿ.ಎಚ್. ರಾಮಚಂದ್ರ ಮನೆಯಲ್ಲೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜಿ.ಎಚ್. ರಾಮಚಂದ್ರ ಪರವಾಗಿ ಅಮೂಲ್ಯ ಬೀದಿಗಿಳಿದು ಪ್ರಚಾರ ನಡೆಸಿದ್ದರು. ಆದರೆ, ಚುನಾವಣೆ ಸೋತ ಬಳಿಕ ಪಕ್ಷದ ಚಟುವಟಿಕೆಯಲ್ಲಿ ಅಮೂಲ್ಯ ಕಾಣಿಸಿಕೊಂಡಿರಲಿಲ್ಲ.
ಆಬಳಿಕ ಪತಿ ಜಗದೀಶ್ ಜೊತೆಗೆ ರಾಜರಾಜೇಶ್ವರಿ ನಗರದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈಗ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ಸಕ್ರಿಯವಾಗುವ ದೂರಾಲೋಚನೆ ಇಟ್ಟುಕೊಂಡು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಅಮೂಲ್ಯಗೆ ಪಕ್ಷದಲ್ಲಿ ಸ್ಥಾನಮಾನ ಸಿಗುವ ಸಾಧ್ಯತೆಯಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm