ಬ್ರೇಕಿಂಗ್ ನ್ಯೂಸ್
07-02-23 01:55 pm Source: news18 ಸಿನಿಮಾ
ಹಲವು ತಿಂಗಳಿಂದ ಬಾಲಿವುಡ್ ನಟಿ ಕೃತಿ ಸನೋನ್ ಆದಿಪುರುಷ್ ಸಿನಿಮಾದ ಸಹನಟ ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಪ್ರಭಾಸ್ ಕೃತಿಗೆ ಪ್ರಪೋಸ್ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಈಗ ಅವರ ಎಂಗೇಜ್ಮೆಂಟ್ ವಿಚಾರ ವೈರಲ್ ಆಗಿದೆ.
ಕೃತಿ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯಲ್ಲಿ ಎಂಗೇಜ್ಮೆಂಟ್ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ ಈಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಟ್ವೀಟ್ ಮಾಡಿ, ಕೃತಿ ಸನೋನ್ ಮತ್ತು ಪ್ರಭಾಸ್ ಮುಂದಿನ ವಾರ ಮಾಲ್ಡೀವ್ಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.



ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಈ ವಿಚಾರವನ್ನು ನಂಬುತ್ತಿಲ್ಲ. ನೆಟ್ಟಿಗರು ಉಮೈರ್ ಅವರನ್ನು ಟೀಕಿಸುತ್ತಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಕೃತಿ-ಪ್ರಭಾಸ್ ಅವರಿಗೇ ತಿಳಿದಿಲ್ಲ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಈ ಸುದ್ದಿ ಬಗ್ಗೆ ಸ್ಟಾರ್ ನಟ ಹಾಗೂ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಂಗೇಜ್ಮೆಂಟ್ ಸ್ಥಳದ ಬಗ್ಗೆಯೂ ತಿಳಿಸಿದ್ದು ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಆದಿಪುರುಷ್ ಸಿನಿಮಾ ಆರಂಭವಾದಗಿನಿಂದಲೂ ಇವರಿಬ್ಬರು ಡೇಟಿಂಗ್ ವಿಚಾರ ಕೇಳಿ ಬರುತ್ತಲೇ ಇದೆ. ಆದರೆ ಇಬ್ಬರು ಡೇಟ್ ಮಾಡ್ತಿರೋದು ಹೌದಾ, ಅಥವಾ ಮದ್ವೆಯಾಗ್ತಾರಾ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
Kriti Sanon and Prabhas to get Engaged Next week Film Critic Umair Sandhu.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm