ಬ್ರೇಕಿಂಗ್ ನ್ಯೂಸ್
11-02-23 01:45 pm Source: news18 ಸಿನಿಮಾ
ರಿಷಬ್ ಶೆಟ್ಟಿ ಕಥೆ ಬರೆದು ನಿರ್ದೇಶಿಸಿದ, ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಕ್ಸಸ್ ಆಗ್ತಿದ್ದಂತೆ ಅದರ ಸೀಕ್ವೆಲ್ ಚರ್ಚೆ ಶುರುವಾಯಿತು. ಕಾಂತಾರ ಸಿನಿಮಾ 16 ಕೋಟಿ ಬಜೆಟ್ನಲ್ಲಿ ಸಿದ್ಧವಾಗಿ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ರಿಷಬ್ ಅವರೇ ಹೇಳಿದಂತೆ ಸಿನಿಮಾ ರಿಲೀಸ್ ಆದ ಎಲ್ಲ ಭಾಷೆಗಳಲ್ಲಿ ಬಹುತೇಕ ಒಂದೇ ರೀತಿ ಲಾಭ ಗಳಿಸಿದೆ.
ಇದೀಗ ಕಾಂತಾರ ಪಾರ್ಟ್ 2 ಸಿನಿಮಾ ಬಗ್ಗೆ ರಿಷಬ್ ಮಾತನಾಡಿದ್ದಾರೆ. ಕಾಂತಾರ ಸಿನಿಮಾದ ಸೀಕ್ವೆಲ್ ಅಲ್ಲ ಪ್ರೀಕ್ವೆಲ್ ಬರುತ್ತೆ ಎಂದು ಈಗಾಗಲೇ ನಟ ಹೇಳಿದ್ದಾರೆ.ಕಾಂತಾರ 2 ಬಗ್ಗೆ ಈಗಾಗಲೇ ಟ್ರೈಲರ್ ಕೂಡ ಮಾಡಿದ್ದಾರೆ. ಕಾಂತಾರ ಸಿನಿಮಾದ ಪ್ರೀಕ್ವೆಲ್ ಮಾಡೋದು ನಿಜ ಎಂದು ರಿಷಬ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಕಾಂತಾರ ಪ್ರೀಕ್ವೆಲ್ ಬಗ್ಗೆ ಈಗಾಗಲೇ ಹಲವು ಪ್ರಶ್ನೆಗಳು ಹುಟ್ಟುತ್ತಿವೆ. ಪ್ರೀಕ್ವೆಲ್ನಲ್ಲಿ ಆ ಪ್ರಶ್ನೆಗಳಿಗೆ ಉತ್ತರವು ಸಿಗಬಹುದು ಸಿಗದೆಯೂ ಇರಬಹುದು. ಹೊಸ ಪ್ರಶ್ನೆಯನ್ನು ಹುಟ್ಟುಹಾಕಬಹುದು ಎಂದು ಹಿಂಟ್ ಕೊಟ್ಟಿದ್ದಾರೆ ರಿಷಬ್.



ಇತ್ತೀಚೆಗೆ ಕಾಂತಾರ ಸಿನಿಮಾದ 100 ದಿನಗಳ ಸಂಭ್ರಮ ನಡೆದಿತ್ತು. ಈ ಸ್ನೇಹಕೂಟದಲ್ಲಿ ಚಿತ್ರತಂಡದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ತ್ರತಂಡ ಕಾಂತಾರ ಸಿನಿಮಾ ಮಾಡಿದ ನಂತರ ಕೋಲವನ್ನೂ ಕೊಟ್ಟಿತ್ತು. ಇದರಲ್ಲಿ ಕಾಂತಾರ 2 ಸಿನಿಮಾ ಮಾಡುವ ಅನುಮತಿಯನ್ನೂ ಕೇಳಲಾಗಿತ್ತು.
Kantara Movie Prequel part 2 Trailer Ready says Rishab Shetty Director.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm