ಬ್ರೇಕಿಂಗ್ ನ್ಯೂಸ್
25-02-23 01:30 pm Source: news18 ಸಿನಿಮಾ
RRR ಸಿನಿಮಾದ ಕ್ರೇಜ್ ಸ್ವಲ್ಪವೂ ಕಮ್ಮಿ ಆಗಿಲ್ಲ. ಸೂಪರ್ ಹಿಟ್ ಟ್ರ್ಯಾಕ್ Naatu Naatu ಆಲ್ ಟೈಂ ಹಿಟ್ ಆಗಿದೆ. ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಂದ ಮೆಚ್ಚುಗೆ ಪಡೆದ MM ಕೀರವಾಣಿಯವರ ಹಾಡು ರಾಜ್ಯ, ದೇಶದ ಗಡಿಯನ್ನು ಮೀರಿ ಹವಾ ಸೃಷ್ಟಿಸಿದೆ. ಈ ಹಾಡು ಭಾರತದಲ್ಲಿ ಮಾತ್ರವಲ್ಲದೆ ಗಡಿಯಾಚೆಗೂ ಹಿಟ್ ಆಗಿದೆ. ಹಾಡೊಂದೇ ಅಲ್ಲ ಸಿನಿಮಾ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡು ಸದ್ದು ಮಾಡುತ್ತಿದೆ. RRR ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ ಫಿಲ್ಮ್ ಅವಾರ್ಡ್ಸ್‌ನಲ್ಲಿ 4 ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಸಿನಿಮಾ ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ, ಅತ್ಯುತ್ತಮ ಸಾಹಸ ಚಲನಚಿತ್ರ, ನಾಟು ನಾಟು ಮತ್ತು ಅತ್ಯುತ್ತಮ ಸ್ಟಂಟ್‌ಗಳಿಗಾಗಿ ಅತ್ಯುತ್ತಮ ಒರಿಜಿನಲ್ ಸಾಂಗ್ ಅವಾರ್ಡ್ ಪಡೆದುಕೊಂಡಿದೆ.ಎಸ್ ಎಸ್ ರಾಜಮೌಳಿ ಅವರು ಟ್ರೋಫಿಯನ್ನು ಸ್ವೀಕರಿಸುತ್ತಿದ್ದಂತೆ ಭಾಷಣವನ್ನು ಮಾಡಿ ಭಾವುಕರಾದರು. ಅವರು ಪ್ರಶಸ್ತಿಯನ್ನು ಭಾರತಕ್ಕೆ ಅರ್ಪಿಸಿದ್ದಾರೆ. ‘ಮೇರಾ ಭಾರತ್ ಮಹಾನ್’ ಎಂದು ಹೇಳಿದರು.



RRR ಮುಡಿಗೆ ಮತ್ತೊಂದು ಮಹೋನ್ನತ ಪ್ರಶಸ್ತಿ ಲಭಿಸಿದ್ದು ಮಗದೊಂದು ಹಾಲಿವುಡ್ ಪ್ರಶಸ್ತಿ ಪಡೆದುಕೊಂಡಿದೆ. ಗೋಲ್ಡನ್ ಗ್ಲೋಬ್, ಬೆಸ್ಟ್ ಕ್ರಿಟಿಕ್ ಚಾಯ್ಸ್ ನ ನಂತ್ರ ಮತ್ತೊಂದು ಪ್ರಶಸ್ತಿ ಸಿಕ್ಕಿದೆ. ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ಸ್ ಕ್ರಿಯೆಟೀವ್ ಆರ್ಟ್ಸ್ ಅವಾರ್ಡ್ಸ್ ಮುಡಿಗೇರಿಸಿಕೊಂಡಿದೆ. ಬೆಸ್ಟ್ ಸ್ಟಂಟ್ಸ್, ಬೆಸ್ಟ್ ಆ್ಯಕ್ಷನ್ ಫಿಲ್ಮ್, ಬೆಸ್ಟ್ ಒರಿಜಿನಲ್ ಸಾಂಗ್, ಬೆಸ್ಟ್ ಇಂಟರ್ ನ್ಯಾಷನಲ್ ಫಿಲ್ಮ್ ಸೇರಿ ನಾಲ್ಕು ಕ್ಯಾಟಗರಿಯಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ ತ್ರಿಬಲ್ ಆರ್.




ಯುದ್ಧ ನಡೆದ ಕೇವಲ ಮೂರು ತಿಂಗಳ ಮೊದಲು ಉಕ್ರೇನ್‌ನಲ್ಲಿ ನಾಟು ನಾಟು ಹಾಡು ಶೂಟ್ ಮಾಡಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ 15 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿತ್ತು.
HCA films Awards 2023 RRR makes India proud again SS Rajaouli film Registers 4 wins.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm