ಬ್ರೇಕಿಂಗ್ ನ್ಯೂಸ್
15-03-23 03:21 pm Source: news18 ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ಕೆನಡಾದಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ಹವಾ ಭಾರತದಲ್ಲಿ ಅಷ್ಟೇ ಅಲ್ಲ, ದೂರದ ಕೆನಡಾದಲ್ಲೂ ಇಲ್ಲಿದೆ. ಇಲ್ಲಿಯ ರಿಯಲ್ ಸ್ಟಾರ್ ಸಿನಿ ಪ್ರೇಮಿಗಳು ಸಾಕಷ್ಟು ಕಾತರದಿಂದಲೇ ಕಾಯುತ್ತಿದ್ದಾರೆ. ಈ ಚಿತ್ರದ ಬಗ್ಗೆ ಇಲ್ಲೂ ಭಾರೀ ನಿರೀಕ್ಷೆ ಇದೆ. ಈ ಚಿತ್ರದ ವಿಷಯದಲ್ಲಿ ಎಲ್ಲರಿಗೂ ಏನೋ ಒಂದು ಸೆಳೆತ ಇದ್ದೇ ಇದೆ. ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಅಂದ್ಮೇಲೆ ಆ ಒಂದು ನಿರೀಕ್ಷೆ ಇದ್ದೇ ಇರುತ್ತದೆ.
ಉಪೇಂದ್ರ ಅಭಿಮಾನಿಗಳು ಎಲ್ಲೆಡೆ ಇದ್ದಾರೆ. ಅದಕ್ಕೂ ಮಿಗಿಲಾಗಿ ಕನ್ನಡದ ಕಬ್ಜ ಚಿತ್ರದಲ್ಲಿ ಮೂವರು ಸ್ಟಾರ್‌ಗಳಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹೀಗೆ ಮೂವರ ಈ ಚಿತ್ರದ ಹೊಸ ಕಿಡಿಯೊಂದಿಗೆ ಬರ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ದೊಡ್ಡಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 7 ಭಾಷೆಯಲ್ಲಿ ಕನ್ನಡದ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.



ಕಬ್ಜ ಸಿನಿಮಾದ ರಿಲೀಸ್ ಲೆಕ್ಕವೂ ದೊಡ್ಡಮಟ್ಟದಲ್ಲಿಯೇ ಇದೆ. ನಾಲ್ಕು ಸಾವಿರ ಥಿಯೇಟರ್‌ನಲ್ಲಿ ಕಬ್ಜ ರಿಲೀಸ್ ಆಗೋ ಮೂಲಕ ಎಲ್ಲರಿಗೂ ಕಬ್ಜ ದರ್ಶನ ಆಗಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಕೂಡ ಆಗಿದ್ದು, ಜನ ಕಾತರದಿಂದಲೇ ಮಾರ್ಚ್-17 ರ ಫಸ್ಟ್ ಡೇ ಫಸ್ಟ್ ಶೋಗಾಗಿಯೇ ಕಾಯುತ್ತಿದ್ದಾರೆ. ಕಬ್ಜ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ವಿಲೇಜ್ ಗ್ರೂಪ್ ಉಪ್ಪಿಯ ಈ ಕಬ್ಜ ಚಿತ್ರವನ್ನ ಕೆನಡಾದಲ್ಲಿ ರಿಲೀಸ್ ಮಾಡುತ್ತಿದೆ. ಇದರೊಟ್ಟಿಗೆ ಬೇರೆ ಬೇರೆ ದೇಶಗಳಲ್ಲೂ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.


ಕಬ್ಜ ಸಿನಿಮಾ ಕೆನಡಾದಲ್ಲಿ ಒಂದು ದಿನದ ಮುಂಚೇನೆ ರಿಲೀಸ್ ಆಗುತ್ತಿದೆ. ಮಾರ್ಚ್-16 ರಂದು ಇಲ್ಲಿ ಪ್ರಿಮಿಯರ್ ಶೋ ಆಯೋಜನೆ ಆಗಿದೆ. ಥಿಯೇಟರ್ ಲಿಸ್ಟ್ ಇಂತಿದೆ ನೋಡಿ.
real star upendra acted kabzaa movie release in canada.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm