ಬ್ರೇಕಿಂಗ್ ನ್ಯೂಸ್
23-10-20 08:03 pm Headline Karnataka News Network ಸಿನಿಮಾ
ಉತ್ತರ ಪ್ರದೇಶ, ಅಕ್ಟೋಬರ್ .23 : ನಾಗ ಚೈತನ್ಯ ನಾಯಕನಾಗಿ ನಟಿಸುತ್ತಿರುವ ತೆಲುಗಿನ ಲವ್ ಸ್ಟೋರಿ ಸಿನಿಮಾದಲ್ಲಿ ಬ್ಯುಸಿ ಆಗಿರುವ ಸಾಯಿ ಪಲ್ಲವಿ, ಶೂಟಿಂಗ್ ಒತ್ತಡದ ನಡುವೆಯೂ ಸೆಟ್ ನಲ್ಲಿ ನೆರೆದಿದ್ದ ಮಕ್ಕಳಿಗೆ ಮೆಹಂದಿ ಹಾಕಿ ಸಂಭ್ರಮಿಸಿದ್ದಾರೆ.
ಸರಳತೆ, ನೃತ್ಯ ಮತ್ತು ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಸಾಯಿಪಲ್ಲವಿ, ಸೆಟ್ ನಲ್ಲಿದ್ದ ಪುಟ್ಟ ಪುಟ್ಟ ಕೈಗಳಿಗೆ ಡಿಸೈನ್ ಗಳನ್ನು ಬಿಡಿಸುವ ಮೂಲಕ ಮಕ್ಕಳ ಮುಖದಲ್ಲಿ ಸಂತಸ ಮೂಡಿಸಿದ್ದಾರೆ. ಸದ್ಯ ಸಿನಿಮಾದ ಚಿತ್ರೀಕರಣ ಉತ್ತರ ಪ್ರದೇಶದ ಹಳ್ಳಿಯಲ್ಲಿ ನಡೆಯುತ್ತಿದೆ.

ಮಕ್ಕಳಿಗೆ ಮದರಂಗಿ ಹಾಕುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಸಾಯಿ ಪಲ್ಲವಿ ಹ್ಯಾಪಿ ಕ್ಲೈಂಟ್ಸ್ ಎಂದು ಕ್ಯಾಪ್ಷನ್ ನೀಡಿದ್ದಾರೆ.
ಈ ಫೋಟೋಗೆ ಬರೀ ನೆಟ್ಟಿಗರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದರೆ. ನಟಿ ಸಮಂತಾ ಕಾಮೆಂಟ್ ಮಾಡಿ ತುಂಬಾ ಮುದ್ದಾಗಿದೆ ಎಂದು ಹೇಳಿದರೆ , ನಟಿ ಅನುಪಮಾ ಪರಮೇಶ್ವರನ್ 'ಯು ಆರ್ ಸಚ್ ಎ ಡಾರ್ಲಿಂಗ್' ಎಂದಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm