ಬ್ರೇಕಿಂಗ್ ನ್ಯೂಸ್
24-10-20 11:07 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : 'ಅವನು ಮತ್ತು ಶ್ರಾವಣಿ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಲೋಕಕ್ಕೆ ಪಾದಾರ್ಪಣೆ ಮಾಡಿದ ಚೈತ್ರಾ ಅಕ್ಟೋಬರ್ 23 ರಂದು ಆಪ್ತರ ಸಮ್ಮುಖದಲ್ಲಿ ತಮ್ಮ ಬಹುಕಾಲದ ಗೆಳೆಯ ಮತ್ತು ಛಾಯಾಗ್ರಾಹಕ ರಾಕೇಶ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಮೂಲತಃ ಆಂಧ್ರ ಪ್ರದೇಶದ ಚೆಲುವೆ ಚೈತ್ರಾ ಕನ್ನಡದಲ್ಲಿ ಮಾತ್ರವಲ್ಲದೇ ತಮಿಳು ಧಾರಾವಾಹಿಗಳಲ್ಲಿಯೂ ಅಭಿನಯಿಸುತ್ತಾರೆ. ರಾಕೇಶ್ ಛಾಯಾಗ್ರಯಕ ಹಾಗೂ ಕಾರ್ಪೋರೇಟ್ ಜಾಹೀರಾತುಗಳನ್ನು ನಿರ್ದೇಶಿಸುತ್ತಾರೆ.

ಸರಳವಾಗಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು ಮತ್ತು ತೀರಾ ಆಪ್ತರು ಮಾತ್ರ ಭಾಗಿಯಾಗಿದ್ದರು. ಚೈತ್ರಾ ಮತ್ತು ರಾಕೇಶ್ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಬ್ಬರ ನಿಶ್ಚಿತಾರ್ಥ ಸಮಾರಂಭದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಶುಭಹಾರೈಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ರಾಕೇಶ್ ಜೊತೆ ಫೋಟೋ ಶೇರ್ ಮಾಡುವ ಮೂಲಕ ಪ್ರೀತಿಯ ಸುಳಿವು ನೀಡಿದ್ದ ಚೈತ್ರ ಲಾಕ್ ಡೌನ್ ಸಮಯದಲ್ಲಿ ರಾಕೇಶ್ ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಇದೀಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ಬಹಿರಂಗವಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm