ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.


ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.


ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm