ಬ್ರೇಕಿಂಗ್ ನ್ಯೂಸ್
24-10-20 03:16 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದಾರೆ.

ಇಂದು ಬೆಳಗ್ಗೆ ಮೊಮ್ಮಗನನ್ನು ನೋಡಲು ಅಕ್ಷ ಆಸ್ಪತ್ರೆಗೆ ತೆರಳಿದ್ದು, ಅರ್ಜುನ್ ಸರ್ಜಾ ಜೊತೆ ಪುತ್ರಿ ಐಶ್ವರ್ಯ ಸರ್ಜಾ ಮತ್ತು ಕುಟುಂಬದವರು ಕೂಡ ಆಸ್ಪತ್ರೆಗೆ ತೆರಳಿದ್ದಾರೆ. ಅರ್ಜುನ್ ಸರ್ಜಾ ಆಸ್ಪತ್ರೆಗೆ ಬರುತ್ತಿದ್ದಂತೆ ನಟ ಧ್ರುವ ಸರ್ಜಾ ಹಾಗೂ ಕಿಶೋರ್ ಸರ್ಜಾ ಪುತ್ರ ಸೂರಜ್ ಸರ್ಜಾ ಅವರು ಕೂಡ ಆಸ್ಪತ್ರೆಗೆ ಧಾವಿಸಿದ್ದಾರೆ.

ಮೇಘನಾ ರಾಜ್ ಸರ್ಜಾಗೆ ಹೆರಿಗೆಯಾದ ದಿನ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಶೂಟಿಂಗ್ನಲ್ಲಿ ಭಾಗಿಯಾಗಿದ್ದರಿಂದ ಮೊಮ್ಮಗನನ್ನ ನೋಡಲು ಅರ್ಜುನ್ ಸರ್ಜಾರಿಗೆ ಸಾಧ್ಯವಾಗಿರಲಿಲ್ಲ. ಆದ್ರೆ, ಅದೇ ದಿನ ಮೊಮ್ಮಗನ ಜೊತೆ ವಿಡಿಯೋ ಕಾಲ್ನಲ್ಲಿ ಒಂದಷ್ಟು ಸಂಭಾಷಣೆ ನಡೆಸಿದ್ದರು.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm