ಬ್ರೇಕಿಂಗ್ ನ್ಯೂಸ್
24-10-20 08:54 pm Headline Karnataka News Network ಸಿನಿಮಾ
ಮುಂಬೈ,ಅಕ್ಟೋಬರ್. 24 : ಮಹೇಶ್ ಭಟ್ ವಿರುದ್ಧ ಗಂಭೀರ ಆರೋಪ ಮಾಡಿರುವ ಲವೀನಾ ಲೂಧ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮಹೇಶ್ ಭಟ್ ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.
ವಿಶೇಷ್ ಫಿಲಂಸ್ ನ ಕಾನೂನು ಸಲಹೆಗಾರ, ಮಹೇಶ್ ಭಟ್ ಪರವಾಗಿ ಬ್ಯಾಟ್ ಬೀಸಿದ್ದು ,'ಲವೀನಾ ವಿಡಿಯೋ ಮೂಲಕ ಮಾಡಿರುವ ಆರೋಪವನ್ನು ನಾನು, ನನ್ನ ಕ್ಲೈಂಟ್ ಮಹೇಶ್ ಭಟ್ ಪರವಾಗಿ ನಿರಾಕರಿಸುತ್ತೇನೆ. ಇಂತಹ ಆರೋಪಗಳು ಸುಳ್ಳು ಮತ್ತು ಮಾನಹಾನಿಕರ. ಇದಕ್ಕೆ ಕಾನೂನಿನಲ್ಲಿ ಗಂಭೀರ ಪರಿಣಾಮ ಬೀರುತ್ತೆ. ನನ್ನ ಕ್ಲೈಂಟ್ ಸಲಹೆಯಂತೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಹೇಳಿದ್ದಾರೆ
ಮಹೇಶ್ ಭಟ್ ಅವರ ಸೋದರಳಿಯ ಸುಮಿತ್ ಸಭರ್ವಾಲ್ ಅವರ ಪತ್ನಿ ಎಂದು ಪರಿಚಯ ಮಾಡಿಕೊಂಡು ವಿಡಿಯೋ ಮಾಡಿರುವ ಲವೀನಾ ನನ್ನ ಪತಿ ಅಮೈರಾ ದಸ್ತರ್ ಮತ್ತು ಸಪ್ನಾ ಪಬ್ಬಿ ಮುಂತಾದ ನಟಿಯರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು, ಜೊತೆಗೆ ಹುಡುಗಿಯರನ್ನು ಸಪ್ಲೈ ಮಾಡುತ್ತಾರೆ. ಪತಿ ಮಾಡುತ್ತಿರುವ ಈ ಕೆಲಸ ಮಹೇಶ್ ಅವರಿಗೂ ತಿಳಿದಿದೆ. ಮಹೇಶ್ ಭಟ್ ಚಿತ್ರರಂಗದ ದೊಡ್ಡ ಡಾನ್ ಇದ್ದಹಾಗೆ. ಸಂಪೂರ್ಣ ಚಿತ್ರರಂಗವನ್ನು ನಿಯಂತ್ರಿಸುತ್ತಿದ್ದಾರೆ. ಅವರು ಹೇಳಿದ ಹಾಗೆ ಕೇಳದಿದ್ದರೆ ಅವರ ಜೀವನ ಹಾಳು ಮಾಡುತ್ತಾರೆ. ಎಷ್ಟೋ ಜನರನ್ನು ಕೆಲಸದಿಂದ ಕಿತ್ತುಹಾಕುವ ಮೂಲಕ ಅವರ ಜೀವನವನ್ನು ಮಹೇಶ್ ಭಟ್ ಬೀದಿ ಪಾಲು ಮಾಡಿದ್ದಾರೆ ಎಂದು ವಿಡಿಯೋ ಮೂಲಕ ಬಹಿರಂಗಪಡಿಸಿದ್ದರು.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm