ಬ್ರೇಕಿಂಗ್ ನ್ಯೂಸ್
26-10-20 12:45 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .26 : ಕೆಜಿಎಫ್ 2 ನಲ್ಲಿ ರವೀನಾ ಟಂಡನ್ ನಟಿಸುತ್ತಿರುವುದು ಹಳೆ ವಿಷಯ. ಇಷ್ಟು ದಿನ ರವೀನಾ ಟಂಡನ್ ಪಾತ್ರದ ಬಗ್ಗೆ ಗುಟ್ಟು ಬಿಟ್ಟುಕೊಡದ ಕೆಜಿಎಫ್ 2 ತಂಡ, ಇಂದು ರವೀನಾ ಟಂಡನ್ ಪಾತ್ರದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ರವೀನಾ ಟಂಡನ್ ಗೆ ಕೆಜಿಎಫ್-2 ಚಿತ್ರತಂಡ ಭರ್ಜರಿ ಗಿಫ್ಟ್ ನೀಡಿದೆ. ಕೆಜಿಎಫ್ 2 ಸಿನಿಮಾದಲ್ಲಿ ರಮಿಕಾ ಸೆನ್ ಪಾತ್ರವನ್ನು ರವೀನಾ ಟಂಡನ್ ನಿರ್ವಹಿಸುತ್ತಿದ್ದಾರೆ. ಕೆಜಿಎಫ್ ಮೊದಲ ಭಾಗದ ಅಂತ್ಯದಲ್ಲಿ ಮಹಿಳಾ ರಾಜಕಾರಣಿಯೊಬ್ಬರು ನರಾಚಿಗೆ ಮಿಲಿಟರಿ ನುಗ್ಗಿಸಲು ಆದೇಶ ಸಹಿ ಮಾಡುವ ದೃಶ್ಯವೊಂದಿದೆ. ಆದೇಶಕ್ಕೆ ಸಹಿ ಹಾಕುವ ಮಹಿಳೆ ರವೀನಾ ಟಂಡನ್ ಎಂದು ಸುಲಭವಾಗಿ ಈ ಪೋಸ್ಟರ್ ಮೂಲಕ ಊಹಿಸಬಹುದಾಗಿದೆ.

ರವೀನಾ ಟಂಡನ್ ಕೆಲ ದಿನಗಳ ಹಿಂದೆ ಸಂದರ್ಶವೊಂದರಲ್ಲಿ, ಕೆಜಿಎಫ್ 2 ನ ವಿಲನ್ ಹಾಗೂ ಹೀರೋ ಎರಡೂ ನಾನೇ ಎಂದು ಹೇಳಿರುವ ರವೀನಾ, ರಮಿಕಾ ಸೇನ್ ಪಾತ್ರ ಎರಡು ಭಿನ್ನ ಶೇಡ್ಗಳನ್ನು ಹೊಂದಿದೆ ಎಂಬುದು ಖಾತ್ರಿಯಾಗಿದೆ.

ಪೋಸ್ಟರ್ ನಲ್ಲಿ ರವೀನಾ ಪಾರ್ಲಿಮೆಂಟ್ನಲ್ಲಿ ಕುಳಿತಿರುವ ಚಿತ್ರವಿದ್ದು ಅತ್ಯಂತ ಗಂಭೀರವಾಗಿ ಕಾಣುತ್ತಿದ್ದಾರೆ. ಪೋಸ್ಟರ್ ಅನ್ನು ನಿರ್ದೇಶಕ ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹಿಂಸಾಚಾರಕ್ಕೆ ಸುತ್ತಿಗೆ ಏಟು ಎಂದು ಬರೆದುಕೊಂಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm