ಬ್ರೇಕಿಂಗ್ ನ್ಯೂಸ್
26-10-20 02:06 pm Headline Karnataka News Network ಸಿನಿಮಾ
ಅಲಹಾಬಾದ್, ಅಕ್ಟೋಬರ್.26 : ಲೈಂಗಿಕ ಹಿಂಸೆ, ಕೌಟುಂಬಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಖ್ಯಾತ ನಟ ನವಾಜುದ್ಧೀನ್ ಸಿದ್ಧಿಕಿಗೆ ಸದ್ಯ ಅಲಹಾಬಾದ್ ಹೈಕೋರ್ಟ್ ಆತನ ಬಂಧನಕ್ಕೆ ತಡೆ ನೀಡಿದೆ.
ನವಾಜುದ್ಧಿನ್ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಿಕಿ ಕೆಲವು ದಿನಗಳ ಹಿಂದೆ ನವಾಜುದ್ಧೀನ್ ಸಿದ್ಧಿಕಿ ಹಾಗೂ ಅವರ ಕುಟುಂಬದ ಮೂವರ ವಿರುದ್ಧ ಕೌಟುಂಬಿಕ ದೌರ್ಜನ್ಯ ಹಾಗೂ ಲೈಂಗಿಕ ಹಿಂಸೆಯ ದೂರು ನೀಡಿದ್ದರು. ದೂರಿನ ಮೇರೆಗೆ ಎಫ್ ಐ ಆರ್ ಕೂಡ ದಾಖಲಾಗಿದ್ದು ನವಾಜುದ್ಧೀನ್ ನನ್ನು ಬಂಧಿಸಲು ಸಹ ಪೊಲೀಸರು ತಯಾರಾಗಿದ್ದರು.

ಆದರೆ ತಮ್ಮ ವಿರುದ್ಧದ ಪ್ರಕರಣದ ಕುರಿತು ನವಾಜುದ್ಧೀನ್ ಸಿದ್ಧಿಕಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್ ನವಾಜುದ್ಧೀನ್ ಸಿದ್ಧಿಕಿ ಸೇರಿ ಮೂವರನ್ನು ಬಂಧಿಸದಂತೆ ತಡೆ ನೀಡಿದೆ.

ನವಾಜುದ್ಧೀನ್ ಸಿದ್ಧಿಕಿ, ಮಿನಾಜುದ್ಧೀನ್ ಸಿದ್ಧಿಕಿ, ಫೈಜುದ್ಧೀನ್ ಸಿದ್ಧಿಕಿ, ಮೆಹರುನ್ನೀಸಾ ಸಿದ್ಧಿಕಿ, ಅಯಾಜುದ್ಧೀನ್ ಸಿದ್ಧಿಕಿ ವಿರುದ್ಧ ನವಾಜುದ್ದೀನ್ ಪತ್ನಿ ಆಲಿಯಾ ಸಿದ್ಧಿಕಿ ದೂರು ನೀಡಿದ್ದರು. ಎಲ್ಲರ ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್, ಮಿನಾಜುದ್ಧೀನ್ ಸಿದ್ಧಿಕಿ ಬಂಧನಕ್ಕೆ ಮಾತ್ರ ತಡೆ ನೀಡಿಲ್ಲ. ಮಿನಾಜುದ್ಧೀನ್ ಸಿದ್ಧಿಕಿ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ಹಿಂಸೆ ಪ್ರಕರಣ ದಾಖಲಾಗಿರುವುದರಿಂದ ತ್ರಿಸದಸ್ಯ ಪೀಠವು ಮಿನಾಜುದ್ಧೀನ್ ಬಂಧನಕ್ಕೆ ತಡೆ ನೀಡಿಲ್ಲ. ಇದು ನವಾಜುದ್ಧೀನ್ಗೆ ತಾತ್ಕಾಲಿಕ ನಿರಾಳ ಮಾತ್ರವೇ ಆಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm