ಬ್ರೇಕಿಂಗ್ ನ್ಯೂಸ್
27-10-20 04:25 pm Headline Karnataka News Network ಸಿನಿಮಾ
ಆಂಧ್ರ ಪ್ರದೇಶ, ಅಕ್ಟೋಬರ್.27 : ತೆಲುಗಿನ ರಿಯಾಲಿಟಿ ಶೋ 'ಬಿಗ್ ಬಾಸ್ ಸೀಸನ್ 4' ಅನ್ನು ನಟ ನಾಗಾರ್ಜುನ ನಿರೂಪಣೆ ಮಾಡುತ್ತಿದ್ದು, ಅವರ ನಿರೂಪಣಾ ಶೈಲಿಯೂ ಜನರಿಗೆ ಇಷ್ಟವಾಗಿದೆ. ಸದ್ಯ ಮನಾಲಿಯಲ್ಲಿ 'ವೈಲ್ಡ್ ಡಾಗ್' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಿರುವ ಕಾರಣಕ್ಕೆ ಈ ವಾರ ಬಿಗ್ ಬಾಸ್‌ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಜಾಗಕ್ಕೆ ನಾಗಾರ್ಜುನ ಸೊಸೆ, ನಟಿ ಸಮಂತಾ ಬಂದಿದ್ದಾರೆ.
ಹೌದು, ಸಮಂತಾ ಈಗಾಗಲೇ ಬಿಗ್‌ಬಾಸ್ ನ ಒಂದು ಎಪಿಸೋಡ್ ಅನ್ನು ನಿರೂಪಣೆ ಮಾಡಿದ್ದು ಎಪಿಸೋಡ್ ಸಹ ಒಳ್ಳೆಯ ಟಿಆರ್‌ಪಿ ಗಳಿಸಿದೆ. ಸಮಂತಾ ಸೀರೆಯನ್ನುಟ್ಟು ವಿಶೇಷ ಡಾನ್ಸ್ ಮಾಡುತ್ತ ಬಿಗ್ ಬಾಸ್ ವೇದಿಕೆಗೆ ಆಗಮಿಸಿದ್ದರು. ಅಲ್ಲದೆ ನಾಗಾರ್ಜುನ ಅಕ್ಕಿನೇನಿ ವಿಡಿಯೋ ಕಾಲ್ ಮೂಲಕ ಸಮಂತಾ ಜೊತೆ ಮಾತನಾಡಿದ್ದಾರೆ.

ಬಿಗ್ ಬಾಸ್ ನಡೆಸಿಕೊಟ್ಟ ಬಗೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ನಾಗಾರ್ಜುನ ಅವರನ್ನು ಮಿಸ್ ಮಾಡಿಕೊಂಡಿದ್ದರೂ ಕೂಡ, ಅವರ ಸ್ಥಾನಕ್ಕೆ ಸಮಂತಾ ಬಂದಿರೋದು ಅನೇಕರಿಗೆ ಖುಷಿಯಾಗಿದೆ. ಈ ಕುರಿತು ಪ್ರೇಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ವಾರಗಳ ಕಾಲ ಆರು ಎಪಿಸೋಡ್‌ಗಳನ್ನು ಸಮಂತಾ ನಡೆಸಿಕೊಡಲಿದ್ದಾರೆಂದು ತಿಳಿದು ಬಂದಿದ್ದು, ಈ ಆರು ಎಪಿಸೋಡ್ ಗಳಿಗೆ ಬರೋಬ್ಬರಿ 2.10 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದಾರೆ. ಇದು ನಾಗಾರ್ಜುನ ಪಡೆಯುತ್ತಿದ್ದ ಮೊತ್ತಕ್ಕಿಂತಲೂ ಹೆಚ್ಚು. ನಾಗಾರ್ಜುನ ಅವರು ಇಡೀಯ ಬಿಗ್‌ಬಾಸ್ ಸೀಸನ್ ಅನ್ನು ನಿರೂಪಣೆ ಮಾಡಲು ಎಂಟು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm