ಬ್ರೇಕಿಂಗ್ ನ್ಯೂಸ್
15-05-23 01:10 pm Source: news18 ಸಿನಿಮಾ
ಮೇ 13, 2023 ನಟಿ ಪರಿಣಿತಿ ಚೋಪ್ರಾ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಖಾಸಗಿ ಸಮಾರಂಭದಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡರು. ಇದರಲ್ಲಿ ಅವರ ಕುಟುಂಬ ಸದಸ್ಯರು ಮತ್ತು ರಾಜಕೀಯ ಜಗತ್ತಿಗೆ ಸಂಬಂಧಿಸಿದ ಕೆಲವು ಜನರು ಭಾಗವಹಿಸಿದ್ದರು. ರಾಘವ್ ಚಡ್ಡಾ ಆಮ್ ಆದ್ಮಿ ಪಕ್ಷದ ಯುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
ಪರಿಣಿತಿ ಚೋಪ್ರಾ ಪ್ರಸಿದ್ಧ ಬಾಲಿವುಡ್ ನಟಿಯಾಗಿ ಹೆಸರು ಮಾಡಿದ್ದಾರೆ. ಇವರಿಬ್ಬರ ಆಸ್ತಿ ಎಷ್ಟು ಕೋಟಿ ಅಂತ ಗೊತ್ತಿದ್ಯಾ? ಪರಿಣಿತಿ ಚೋಪ್ರಾ ರಾಘವ್ ಅವರಿಗಿಂತ ಶ್ರೀಮಂತೆಯಂತೆ. ಮಾಧ್ಯಮ ವರದಿಗಳ ಪ್ರಕಾರ, ಪರಿಣಿತಿ ಚೋಪ್ರಾ ಅವರ ನಿವ್ವಳ ಮೌಲ್ಯ ರೂ 60 ಕೋಟಿಯಂತೆ. ಇನ್ನೂ ಪರಿಣಿತಿ ಚೋಪ್ರಾ ಬಾಲಿವುಡ್ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ನಟಿಯರಲ್ಲಿ ಒಬ್ಬರು.


ಮುಖ್ಯವಾಗಿ ತನ್ನ ಚಲನಚಿತ್ರಗಳು ಮತ್ತು ಜಾಹೀರಾತು ಚಿತ್ರಗಳ ಮೂಲಕ ಪರಿಣಿತಿ ಇಷ್ಟು ಹಣ ಸಂಪಾದಿಸಿದ್ದಾರೆ. MyNeta.info ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ರಾಘವ್ ಚಡ್ಡಾ ಅವರು ಸಾಲ ಮುಕ್ತ ಮತ್ತು 37 ಲಕ್ಷ ರೂಪಾಯಿ ಮೌಲ್ಯದ ಮನೆಯನ್ನು ಹೊಂದಿದ್ದಾರೆ. ರಾಘವ್ ಚಡ್ಡಾ ಅವರ ಅಫಿಡವಿಟ್‌ನಲ್ಲಿ ಅವರ ಒಟ್ಟು ಚರ ಆಸ್ತಿಯ ಮೌಲ್ಯ 36,99,471 ರೂಪಾಯಿ.


ಅವರ ಬಳಿ ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು 90 ಗ್ರಾಂ ಚಿನ್ನಾಭರಣವಿದ್ದು, ಇದರ ಬೆಲೆ ಸುಮಾರು 4,95,000 ರೂಪಾಯಿ. ಬಾಂಡ್‌ಗಳು ಮತ್ತು ಷೇರುಗಳಲ್ಲಿ 6 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪರಿಣಿತಿ ಅವರ ಸೋದರ ಸಂಬಂಧಿ, ಚಲನಚಿತ್ರ ತಾರೆಯರು ಸೇರಿದಂತೆ ಕುಟುಂಬ ಮತ್ತು ಆಪ್ತರು ಸೇರಿದಂತೆ 150 ಅತಿಥಿಗಳು ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿದ್ದರು.
parineeti chopra raghav chadha net worth property.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm