ಬ್ರೇಕಿಂಗ್ ನ್ಯೂಸ್
16-05-23 12:12 pm Source: news18 ಸಿನಿಮಾ
ಸಮಂತಾ ನಂತರ ನಾಗ ಚೈತನ್ಯ ಕೂಡ ಹಿನ್ನಡೆ ಅನುಭವಿಸಿದ್ದಾರೆ. ನಟನ ಇತ್ತೀಚಿನ ಚಿತ್ರ ಕಸ್ಟಡಿ ನಿರೀಕ್ಷೆಯಂತೆ ಪ್ರದರ್ಶನ ನೀಡಲು ವಿಫಲವಾಗಿದೆ. ಗಲ್ಲಾಪೆಟ್ಟಿಗೆಯಲ್ಲೂ ನಿರಾಶೆ ಮೂಡಿಸಿದೆ. ಕಸ್ಟಡಿ ಚಿತ್ರವನ್ನು ಚೊಚ್ಚಲ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶಿಸಿದ್ದಾರೆ. ನಾಗ ಚೈತನ್ಯ ಅವರ ಹೊಸ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ, ನಟನ ಚಿತ್ರ ನಿರೀಕ್ಷೆಯಂತಿಲ್ಲ ಎಂದು ಹೇಳಲಾಗ್ತಿದೆ.
ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಚಿತ್ರವು ಬಿಡುಗಡೆಯಾದ ಮೊದಲ ವಾರದಲ್ಲಿ ಹಿನ್ನೆಡೆಯನ್ನು ಎದುರಿಸಿತು. ಮೊದಲ ವಾರದ ನಂತರ, ಕೇವಲ 8.6 ಕೋಟಿ ಕಲೆಕ್ಷನ್ ಮಾಡಿದೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅರವಿಂದ್ ಸ್ವಾಮಿ, ಶರತ್ ಕುಮಾರ್, ಕೀರ್ತಿ ಶೆಟ್ಟಿ, ಪ್ರಿಯಾಮಣಿ, ಪ್ರೇಮ್ಜಿ, ವೆನ್ನಲ ಕಿಶೋರ್ ಮತ್ತು ಸಂಪತ್ ರಾಜ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


ಇತ್ತೀಚೆಗಷ್ಟೇ ನಾಗ ಚೈತನ್ಯ ಅವರ ಮಾಜಿ ಪತ್ನಿ ಸಮಂತಾ ಸಿನಿಮಾ ಶಾಕುಂತಲಂ ದೊಡ್ಡ ಫ್ಲಾಪ್ ಆಗಿತ್ತು. ಇದಾದ ನಂತರ ನಾಗ ಚೈತನ್ಯ ಅವರ ಚಿತ್ರವೂ ಸೋಲು ಕಂಡಿದ್ದು, ವಿಚ್ಛೇದನ ಬಳಿಕ ಇಬ್ಬರ ಲಕ್ ಬದಲಾಗಿ ಹೋಗಿದೆ. ತೆಲುಗು ಅಲ್ಲದೆ ತಮಿಳಿನಲ್ಲೂ ಚಿತ್ರ ಬಿಡುಗಡೆಯಾಗಿದೆ. ಈ ಚಿತ್ರ ತಮಿಳಿನಲ್ಲಿ ನಾಗ ಚೈತನ್ಯ ಅವರ ಚೊಚ್ಚಲ ಚಿತ್ರವೂ ಆಗಿತ್ತು. ನಟ ನಾಗ ಚೈತನ್ಯ ಅವರೇ ಸ್ವತಃ ಡಬ್ಬಿಂಗ್ ಮಾಡಿದ್ದಾರೆ.

ಈ ಚಿತ್ರವು ಮೊದಲ ದಿನ ಎರಡೂ ತೆಲುಗು ರಾಜ್ಯಗಳಲ್ಲಿ ಒಟ್ಟು 1.82 ಕೋಟಿ ಕಲೆಕ್ಷನ್ ಮಾಡಿದೆ. ಎರಡನೇ ದಿನದಲ್ಲಿ 80 ಲಕ್ಷ ಮತ್ತು ಭಾನುವಾರದಂದು 78 ಲಕ್ಷಗಳನ್ನು ಸಂಗ್ರಹಿಸಿದೆ. ಒಟ್ಟಾರೆಯಾಗಿ, ಕಸ್ಟಡಿ ಈ 3 ದಿನಗಳಲ್ಲಿ 3.40 Cr ನಿವ್ವಳ ಮತ್ತು 6.25 Cr~ ಗ್ರಾಸ್ ಸಂಗ್ರಹಿಸಿದೆ.
naga chaitanya custody disappoints at box office.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm