ಬ್ರೇಕಿಂಗ್ ನ್ಯೂಸ್
19-06-23 12:24 pm Source: News18 Kannada ಸಿನಿಮಾ
ಬಾಲಿವುಡ್ ನಲ್ಲಿ ಹಲವು ಹಿಟ್ ಸಿನಿಮಾ ನೀಡಿದ ನಟಿ ಆಲಿಯಾ ಭಟ್ ಈಗ ಹಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಹಾಲಿವುಡ್ ಚಿತ್ರ 'ಹಾರ್ಟ್ ಆಫ್ ಸ್ಟೋನ್' ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ನಟಿ ಆಲಿಯಾ ಭಾಗಿಯಾಗಿದ್ರು.
ಬ್ರೆಜಿಲ್ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಟಿ ಆಲಿಯಾ ಭಟ್ ಕೂಡ ಭಾಗಿಯಾಗಿದ್ರು. ಗ್ಲಾಮರಸ್ ಲುಕ್ನಲ್ಲಿ ಬಾಲಿವುಡ್ ಬ್ಯೂಟಿ ಆಲಿಯಾ ಎಲ್ಲರ ಗಮನಸೆಳೆದಿದ್ದಾರೆ. ನಟಿ ಆಲಿಯಾ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.,
ಸೆಟಪ್- ದಿ ಶಾಟ್, ವಾಹ್! ಒಬ್ರಿಗಾಡಾ, ಬ್ರೆಜಿಲ್"ಎಂದು ಬರೆದುಕೊಂಡಿರುವ ಆಲಿಯಾ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿಯ ಬೋಲ್ಡ್ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಹಾಲಿವುಡ್ ಚಿತ್ರ 'ಹಾರ್ಟ್ ಆಫ್ ಸ್ಟೋನ್'ನಲ್ಲಿ ಆಲಿಯಾ ಭಟ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಟ್ರೈಲರ್ನಲ್ಲಿ ನಟಿ ಆಲಿಯಾ ಖಡಕ್ ಲುಕ್ನಲ್ಲಿ ಮಿಂಚುತ್ತಿದ್ದಾರೆ.
ಬಾಲಿವುಡ್ನಲ್ಲಿ ನಾಯಕ ನಟಿಯಾಗಿ ಮಿಂಚುತ್ತಿರುವ ಆಲಿಯಾ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಆಲಿಯಾ ಮೊದಲ ಬಾರಿಗೆ ಹಾಲಿವುಡ್ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ವಿಲನ್ ಪಾತ್ರದಲ್ಲಿ ಆಲಿಯಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.
ಟ್ರೇಲರ್ನಲ್ಲಿ ಆಲಿಯಾ ಅವರ ಡೈಲಾಗ್ಗಳು ತುಂಬಾ ಪವರ್ಫುಲ್ ಆಗಿವೆ. ಆಲಿಯಾ ಭಟ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ 'ಹಾರ್ಟ್ ಆಫ್ ಸ್ಟೋನ್' ಟ್ರೈಲರ್ ಸಹ ಹಂಚಿಕೊಂಡಿದ್ದಾರೆ.
ಹಾರ್ಟ್ ಆಫ್ ಸ್ಟೋನ್ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಆಲಿಯಾ ಭಟ್ ಗರ್ಭಿಣಿಯಾಗಿನಿಂದಲೂ ಈ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಆಲಿಯಾಗೆ ಇದು ಮೊದಲ ಹಾಲಿವುಡ್ ಸಿನಿಮಾ ಆಗಿದ್ದು, ಸಿಕ್ಕಾಪಟ್ಟೆ ಸ್ಪೆಷಲ್ ಆಗಿದೆ. ಟ್ರೇಲರ್ ಲಂಚ್ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಲಿಯಾ ಬ್ರೆಜಿಲ್ಗೆ ತೆರಳಿದ್ದರು. ಚಿತ್ರದ ಸ್ಟಾರ್ಗಳ ಜೊತೆ ಚಿತ್ರದ ಟ್ರೇಲರ್ ಲಾಂಚ್ ಮಾಡಿದ್ದಾರೆ.
ಅಪಾರ ಅಭಿಮಾನಿಗಳನ್ನು ಹೊಂದಿರುವ ಆಲಿಯಾ ಭಟ್, 77 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಕಳೆದ ವರ್ಷ ಆಲಿಯಾ ಪ್ರಮುಖ ಪಾತ್ರದಲ್ಲಿ ನಟಿಸಿದ 'ಗಂಗೂಬಾಯಿ ಕಥಿಯವಾಡಿ' ಬಿಡುಗಡೆಯಾಗಿ ಉತ್ತಮ ಯಶಸ್ಸನ್ನು ಪಡೆಯಿತು.
Actress Alia Bhatt, who has given many hit films in Bollywood, is all set to make her Hollywood debut. Alia was also present at the trailer launch of Hollywood film 'Heart of Stone'. Actress Alia Bhatt was also present at the event in Brazil. Bollywood beauty Alia has grabbed everyone's attention with her glamorous look. Actress Alia shared the photos on her social media.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm