ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.



ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.



ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm