ಬ್ರೇಕಿಂಗ್ ನ್ಯೂಸ್
29-08-23 02:06 pm Source: News18 Kannada ಸಿನಿಮಾ
ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ರು. ಸ್ನೇಹಿತ ರಾಜ್ ಬಹದ್ದೂರ್ ಜೊತೆ ಆಗಮಿಸಿದ ರಜನಿಕಾಂತ್ ಕೆಲ ಕಾಲ ಡಿಪೋದಲ್ಲೇ ಕಾಲ ಕಳೆದಿದ್ದಾರೆ. ಹಳೆಯ ಸಹ್ಯೋದ್ಯೋಗಿಗಳ ಜೊತೆ ಮಾತಾಡಿದ ರಜನಿ ಕಂಡು ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ನೌಕರರೆಲ್ಲಾ ಶಾಕ್ ಆಗಿದ್ದಾರೆ. ಹತ್ತು ನಿಮಿಷ ಬಿಎಂಟಿಸಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ರು. ನೌಕರರು ರಜನಿ ಜೊತೆ ಸೆಲ್ಪಿ ತೆಗೆದುಕೊಂಡ್ರು.
ಈ ಮೊದಲು ಬಿಎಂಟಿಸಿ ಕಂಡೆಕ್ಟರ್ ಆಗಿ ಕೆಲಸ ಮಾಡ್ತಿದ್ದ ರಜನಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ರು. ಜೈಲರ್ ಟ್ರೈಲರ್ ಲಾಂಚ್ ವೇಳೆ ಬಿಎಂಟಿಸಿಯಲ್ಲಿ ಕೆಲಸ ಮಾಡಿದ ನೆನಪುಗಳನ್ನು ರಜನಿಕಾಂತ್ ಹಂಚಿಕೊಂಡಿದ್ರು. ಸ್ನೇಹಿತ ರಾಜ್ ಬಹದ್ದೂರ್ ಬಿಎಂಟಿಸಿ ಡ್ರೈವರ್ ಆಗಿ, ಅದೇ ಬಸ್ ಗೆ ಕಂಡೆಕ್ಟರ್ ಆಗಿ ರಜನಿ ಕೆಲಸ ಮಾಡ್ತಿದ್ದರು. ಇಬ್ಬರು ಸ್ನೇಹಿತರು ಮತ್ತೆ ಬಿಎಂಟಿಸಿ ಡಿಪೋದಲ್ಲಿ ಕೆಲ ಕಾಲ ಕಳೆದ ರಜನಿಕಾಂತ್ ಫುಲ್ ಖುಷ್ ಆಗಿದ್ದಾರೆ.



ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಆಗಿ ಓಡುತ್ತಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರ ಈಗಾಗಲೇ ಥಿಯೇಟರ್ಗಳನ್ನು ಅಲುಗಾಡಿಸಿದೆ. ಜೈಲರ್ 2023 ರಲ್ಲಿ ಐದನೇ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಸಿನಿಮಾ ಆಗಿದೆ. ಕರ್ನಾಟಕದಲ್ಲೂ ಜೈಲರ್ ಭರ್ಜರಿ ಪ್ರದರ್ಶ ಕಾಣ್ತಿದೆ. ಇದೀಗ ಜೈಲರ್ ಸಿನಿಮಾ OTT ಸ್ಟ್ರೀಮಿಂಗ್ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ ಕಲಾನಿಧಿ ಮಾರನ್ ಅವರ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ನೆಟ್ಫ್ಲಿಕ್ಸ್ ಸಹಯೋಗದೊಂದಿಗೆ ಜೈಲರ್ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.


ಸೂಪರ್ ಸ್ಟಾರ್ ರಜನಿಯ ಜೈಲರ್ ಸಿನಿಮಾದಲ್ಲಿ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ನರಸಿಂಹನಾಗಿ ರಜನಿಕಾಂತ್ ಅಬ್ಬರಿಸಿದ್ದಾರೆ. ಸಿನಿಮಾ ರಜನಿಕಾಂತ್ ಅವರದ್ದು ಆದ್ರೂ ಕ್ಲೈಮಾಕ್ಸ್ನಲ್ಲಿ ಶಿವಣ್ಣನದ್ದೇ ಹವಾ ಆಗಿದೆ. ಹ್ಯಾಟ್ರಿಕ್ ಹೀರೋ ಪಾತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Actor Rajinikanth Surprise Visit to the BMTC Depot in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm