ಬ್ರೇಕಿಂಗ್ ನ್ಯೂಸ್
04-12-20 11:09 am Source: FILMIBEAT ಸಿನಿಮಾ
ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು ರಾಜಮೌಳಿ ನಿರ್ದೇಶಿಸುತ್ತಿರುವ ಆರ್ಆರ್ಆರ್ ಸಿನಿಮಾ.
ಜೂ.ಎನ್ಟಿಆರ್, ರಾಮ್ಚರಣ್ ತೇಜ ನಟಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ ನಿಜ, ಆದರೆ ಸಿನಿಮಾ ಬಿಡುಗಡೆ ಬಹಳ ತಡವಾಗಿಯೇ ಆಗಲಿದೆ. ಹೌದು, ಸಿನಿಮಾವು 2021 ರ ಮಧ್ಯಭಾಗದಲ್ಲಿ ಆಗಲಿದೆ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಅದು ಇನ್ನಷ್ಟು ತಡವಾಗಿ 2022 ರ ಜನವರಿ ತಿಂಗಳಿಗೆ ಹೋಗಿದೆ.

ಕೊರೊನಾವು ಆರ್ಆರ್ಆರ್ ಸಿನಿಮಾಕ್ಕೆ ಬಹುದೊಡ್ಡ ಅಡ್ಡಗಾಲಾಗಿತ್ತು. ಕೊರೊನಾ ಕಾರಣದಿಂದಾಗಿ ಆರು ತಿಂಗಳಿಗೂ ಹೆಚ್ಚು ಕಾಲ ಸಿನಿಮಾದ ಚಿತ್ರೀಕರಣ ಬಂದ್ ಆಗಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಿದೆಯಾದರೂ ಈ ಮಲ್ಟಿಸ್ಟಾರರ್ ಸಿನಿಮಾ ಬೇಗನೇ ಪೂರ್ತಿಗೊಳ್ಳುವುದಿಲ್ಲವಂತೆ.

ರಾಜಮೌಳಿ, ನಿಖರತೆ ಬೇಡುವ ನಿರ್ದೇಶಕ. ಸಂತೆಗೆ ಮೊಳ ನೇಯ್ದಂತೆ ಆತುರದಲ್ಲಿ ಚಿತ್ರೀಕರಣ ಮುಗಿಸುವುದು ಅವರ ಸ್ಟೈಲ್ ಅಲ್ಲ. ಬಾಹುಬಲಿಯ ಎರಡು ಭಾಗ ನಿರ್ದೇಶಿಸಿ ಬಿಡುಗಡೆ ಗೊಳಿಸಲು ಒಟ್ಟು ನಾಲ್ಕು ವರ್ಷ ಸಮಯ ತೆಗೆದುಕೊಂಡಿದ್ದರು ರಾಜಮೌಳಿ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm