ಬ್ರೇಕಿಂಗ್ ನ್ಯೂಸ್
05-12-20 11:26 am Source: FILMIBEAT ಸಿನಿಮಾ
'ಪಂಚರಂಗಿ' ನಟಿ ನಿಧಿ ಸುಬ್ಬಯ್ಯ ಮೊಟ್ಟ ಮೊದಲ ಹಾರರ್ ಥ್ರಿಲ್ಲಿಂಗ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮದುವೆ ಆದ್ಮೇಲೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗದ ನಿಧಿ ಈಗ ವಿಭಿನ್ನ ಪ್ರಯತ್ನಗಳ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಮಮ್ಮಿ ಸೇವ್ ಮಿ ಖ್ಯಾತಿಯ ಲೋಹಿತ್ ಅರ್ಪಿಸುವ ಹಾರರ್ ಚಿತ್ರಕ್ಕೆ ನಿಧಿ ಸುಬ್ಬಯ್ಯ ಒಪ್ಪಿಗೆ ನೀಡಿದ್ದು, ಈ ಚಿತ್ರವನ್ನು ಪ್ರಸಾದ್ ಮತ್ತು ಪವನ್ ಆಕ್ಷನ್ ಕಟ್ ಹೇಳಲಿದ್ದಾರೆ.
ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ನಿಧಿ ಸುಬ್ಬಯ್ಯ ''ಹಾರರ್ ಸಿನಿಮಾಗಳು ನೋಡುವುದು ನನ್ನ ದೈನಂದಿನ ಮನರಂಜನೆಯಾಗಿದೆ. ಇದೀಗ, ನಾನೇ ಅಂತಹ ಪ್ರಾಜೆಕ್ಟ್ನಲ್ಲಿ ನಟಿಸುವ ಮೂಲಕ ಅನ್ವೇಷಣೆಗೆ ಕೈ ಹಾಕಿದ್ದೇನೆ'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ

''ಈ ಪ್ರಾಜೆಕ್ಟ್ನಲ್ಲಿ ನಟಿಸಲು ನಾನು ಎದುರು ನೋಡುತ್ತಿದ್ದೇನೆ. ಈ ಚಿತ್ರವನ್ನು ಇಬ್ಬರು ನಿರ್ದೇಶಿಸುತ್ತಿರುವುದು ವಿಶೇಷ ಎನಿಸಿದೆ. ಮೊದಲ ಬಾರಿಗೆ ಈ ಪ್ರೊಡಕ್ಷನ್ ಹೌಸ್ನಲ್ಲಿ ನಟಿಸುತ್ತಿದ್ದೇನೆ. ಇದು ಹೆಚ್ಚು ಆಸಕ್ತಿ ನೀಡುತ್ತಿದೆ'' ಎಂದು ನಟಿ ಹೇಳಿಕೊಂಡಿದ್ದಾರೆ. ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ನಟಿ ನಿಧಿ ಸುಬ್ಬಯ್ಯ ಕೊನೆಯದಾಗಿ ಶಿವರಾಜ್ ಕುಮಾರ್ ಮತ್ತು ರಚಿತಾ ರಾಮ್ ಅಭಿನಯಿಸಿದ್ದ 'ಆಯುಷ್ಮಾನ್ ಭವ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm